• About us
  • Contact us
  • Disclaimer
Wednesday, July 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ: ಕಬಡ್ಡಿ ಆಟಗಾರನ ಕಾಮಕಾಂಡ ಬಯಲು, ಯುವತಿಯರ ಫೋಟೊ, ಸೆಕ್ಸ್ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್, ಕಾಮುಕ ಅರೆಸ್ಟ್ !

Coastal Times by Coastal Times
April 28, 2025
in ಕ್ರೈಮ್ ನ್ಯೂಸ್
ಬೆಳ್ತಂಗಡಿ: ಕಬಡ್ಡಿ ಆಟಗಾರನ ಕಾಮಕಾಂಡ ಬಯಲು, ಯುವತಿಯರ ಫೋಟೊ, ಸೆಕ್ಸ್ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್, ಕಾಮುಕ ಅರೆಸ್ಟ್ !
285
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ.

ಕಾರ್ಕಳ ನಿವಾಸಿ ಸೈಯ್ಯದ್ (24) ಬಂಧಿತ ಆರೋಪಿ. ಈತ ಬೆಳ್ತಂಗಡಿಯ ಖಾಸಗಿ ಕಾಲೇಜಿನ 17ರ ಹರಯದ ವಿದ್ಯಾರ್ಥಿನಿಗೆ ಕೆಲವು ದಿನಗಳಿಂದ‌ ನಿರಂತರ ಮೆಸೇಜ್ ಮಾಡುತ್ತಾ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಥಳಿಸಿದ್ದಾರೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.

ಹಲವರ ವಿರುದ್ದ ಪ್ರಕರಣ ದಾಖಲು: ಇತ್ತ ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್​​ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕುಡುಪು ಬಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ, ಕೂಲಿ ಕಾರ್ಮಿಕನ ಕೊಲೆ ಶಂಕೆ

Next Post

‘ಭಾರತವನ್ನು ದ್ವೇಷಿಸುತ್ತೇನೆ’ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

Related Posts

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಕ್ರೈಮ್ ನ್ಯೂಸ್

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

July 15, 2026
42
ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ
ಕ್ರೈಮ್ ನ್ಯೂಸ್

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

July 14, 2026
52
Next Post
‘ಭಾರತವನ್ನು ದ್ವೇಷಿಸುತ್ತೇನೆ’ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

‘ಭಾರತವನ್ನು ದ್ವೇಷಿಸುತ್ತೇನೆ’ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

Discussion about this post

Recent News

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
27
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d