• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೆಲ್ಯಾಡಿ: ಟಿಪ್ಪರ್, ಕಾರು ಸರಣಿ ಅಪಘಾತ; ಓರ್ವ ಮೃತ್ಯು

Coastal Times by Coastal Times
May 28, 2022
in ಕರಾವಳಿ
ನೆಲ್ಯಾಡಿ: ಟಿಪ್ಪರ್, ಕಾರು ಸರಣಿ ಅಪಘಾತ; ಓರ್ವ ಮೃತ್ಯು
373
VIEWS
WhatsappTelegramShare on FacebookShare on Twitter

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಟಿಪ್ಪರ್, ಇಕೋ ಹಾಗೂ ಲಾರಿಯೊಂದರ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಈಕೋ ಚಾಲಕ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬಂಟ್ವಾಳ ದಿಂದ ಅಡ್ಡಹೊಳೆಯವರೆಗಿನ ಚತುಷ್ಪಥ ರಸ್ತೆ ಕಾಮಾಗಾರಿಯು ಇಲ್ಲಿ ಪ್ರಗತಿಯಲ್ಲಿದ್ದು, ಇದರ ಮಧ್ಯೆಯು ಅಪಘಾತಕ್ಕೆ ಒಳಗಾದ ಮೂರು ವಾಹನಗಳ ಪೈಕಿ ಎರಡು ವಾಹನಗಳನ್ನು  ಅತಿ ವೇಗದಿಂದ ಚಲಾಯಿಸಲಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈಕೋ ಚಾಲಕ, ಶಿರಾಡಿ ಗ್ರಾಮದ ಶಿರ್ವತ್ತಡ್ಕ ನಿವಾಸಿ ನೆಲ್ಸನ್ (42) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈಕೋದಲ್ಲಿದ್ದ ಶಿರಾಡಿ ನಿವಾಸಿ ಫೆಲಿಕ್ಸ್ ಎಂಬವರು ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ. ಈಕೋ ಕಾರು ನೆಲ್ಯಾಡಿಯಿಂದ ಶಿರಾಡಿಗೆ ಹೋಗುತ್ತಿದ್ದು ಮಣ್ಣಗುಂಡಿಯಲ್ಲಿ ಕಲ್ಲಿದ್ದಲು ಸಾಗಾಟದ ಲಾರಿಯೊಂದನ್ನು ಓವರ್‍ಟೇಕ್ ಮಾಡುವ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಈಕೋ ಚಾಲಕ ನೆಲ್ಸನ್ ಅವರನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ : 3ನೇ ಮಹಡಿಯಿಂದ ಬಿದ್ದ ಬಾಲಕ : ಚಿಕಿತ್ಸೆ ಫಲಕಾರಿಯಾಗದೇ ಸಾವು!

Next Post

ಸಂತ ಅನ್ನ ಆಂಗ್ಲ ಮಾಧ್ಯಮ ಶಾಲೆಯ ಬಡ ವಿಧ್ಯಾರ್ಥಿಗಳಿಗೆ ಸಹಾಯ ಧನ ವಿತರಣೆ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಸಂತ ಅನ್ನ ಆಂಗ್ಲ ಮಾಧ್ಯಮ ಶಾಲೆಯ ಬಡ ವಿಧ್ಯಾರ್ಥಿಗಳಿಗೆ ಸಹಾಯ ಧನ ವಿತರಣೆ

ಸಂತ ಅನ್ನ ಆಂಗ್ಲ ಮಾಧ್ಯಮ ಶಾಲೆಯ ಬಡ ವಿಧ್ಯಾರ್ಥಿಗಳಿಗೆ ಸಹಾಯ ಧನ ವಿತರಣೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d