• About us
  • Contact us
  • Disclaimer
Saturday, March 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಟೋಕಿಯೊ ಒಲಂಪಿಕ್ಸ್ 2021: ಸ್ಪೇನ್ ತಂಡದ ವಿರುದ್ಧ ಭಾರತ ಹಾಕಿ ತಂಡಕ್ಕೆ 3-0 ಅಂತರದ ಭರ್ಜರಿ ಜಯ

Coastal Times by Coastal Times
July 28, 2021
in ಕ್ರೀಡಾ ಸುದ್ದಿ
ಟೋಕಿಯೊ ಒಲಂಪಿಕ್ಸ್ 2021: ಸ್ಪೇನ್ ತಂಡದ ವಿರುದ್ಧ ಭಾರತ ಹಾಕಿ ತಂಡಕ್ಕೆ 3-0 ಅಂತರದ ಭರ್ಜರಿ ಜಯ
7
VIEWS
WhatsappTelegramShare on FacebookShare on Twitter

ಟೋಕಿಯೋ: ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಸ್ಪೇನ್ ವಿರುದ್ಧ 3-0 ಅಂತರದ ಭರ್ಜರಿ ಜಯ ಸಾಧಿಸಿದೆ. ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿ ವಿಭಾಗದಲ್ಲಿ ನಡೆದ ಪೂಲ್ ಎ ಹಣಾಹಣಿಯಲ್ಲಿ ಸ್ಪೇನ್ ತಂಡವನ್ನು ಭಾರತ ತಂಡ 3-0 ಗೋಲುಗಳಿಂದ ಸೋಲಿಸಿದೆ.

ಭಾರತದ ಪರ ಸಮರ್ಜಿತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ಜೋಡಿ 3 ಗೋಲು ತಂದು ಕೊಡುವ ಮೂಲಕ ಭಾರತಕ್ಕೆ ಭರ್ಜರಿ ಜಯ ತಂದಿತ್ತರು. ಸಮರ್ಜಿತ್ ಸಿಂಗ್ ಮೊದಲು ಗೋಲು ತಂದು ಕೊಟ್ಟರೆ ತಮಗೆ ಸಿಕ್ಕ ಎರಡೂ ಪೆನಾಲ್ಟಿ ಕಾರ್ನರ್ ಸ್ಟ್ರೋಕ್ ಗಳನ್ನು ಗೋಲ್ ಆಗಿ ಪರಿವರ್ತಿಸಿದ ರೂಪಿಂದರ್ ಪಾಲ್ ಸಿಂಗ್ ಭಾರತಕ್ಕೆ ಮತ್ತೆರಡು ಗೋಲುಗಳನ್ನು ತಂದು ಕೊಟ್ಟರು.

ಈ ಪಂದ್ಯದ ಗೆಲುವಿನೊಂದಿಗೆ ಭಾರತ ಮುಂದಿನ ಹಂತಕ್ಕೆ ಭಡ್ತಿ ಪಡೆದಿದ್ದು, ಮುಂದಿನ ಗ್ರೂಪ್ ಸ್ಟೇಜ್ ಹಣಾಹಣಿಯಲ್ಲಿ ಅರ್ಜೆಂಟಿನಾ ಮತ್ತು ಜಪಾನ್ ತಂಡಗಳನ್ನು ಎದುರಿಸಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಿಜೆಪಿ ವಿರೋಧಿಸುವ ಪಕ್ಷಗಳು ಒಂದಾಗಬೇಕು: ಮಮತಾ ಬ್ಯಾನರ್ಜಿ

Next Post

ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0 :ಬಿಡುಗಡೆ ಮಾಡಿದ ಟೈಮೆಕ್ಸ್

Related Posts

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ
ಕ್ರೀಡಾ ಸುದ್ದಿ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
17
Next Post
ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0 :ಬಿಡುಗಡೆ ಮಾಡಿದ ಟೈಮೆಕ್ಸ್

ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0 :ಬಿಡುಗಡೆ ಮಾಡಿದ ಟೈಮೆಕ್ಸ್

Discussion about this post

Recent News

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
18
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d