• About us
  • Contact us
  • Disclaimer
Saturday, March 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0 :ಬಿಡುಗಡೆ ಮಾಡಿದ ಟೈಮೆಕ್ಸ್

Coastal Times by Coastal Times
July 28, 2021
in ಗ್ಯಾಜೆಟ್
ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0 :ಬಿಡುಗಡೆ ಮಾಡಿದ ಟೈಮೆಕ್ಸ್
7
VIEWS
WhatsappTelegramShare on FacebookShare on Twitter

ಬೆಂಗಳೂರು: ದೇಶದ ಸ್ಮಾರ್ಟ್‌ವಾಚ್ ಮಾರುಕಟ್ಟೆಗೆ ಹೊಸತೊಂದು ಮಾದರಿ ಪರಿಚಯಿಸಲ್ಪಟ್ಟಿದೆ. ಟೈಮೆಕ್ಸ್, ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0 ಬಿಡುಗಡೆಯಾಗಿದ್ದು, ಅಮೆಜಾನ್ ಇಂಡಿಯಾ ಮೂಲಕ ಲಭ್ಯವಾಗಲಿದೆ. ತಾಪಮಾನ ಸೆನ್ಸಾರ್, ಹೃದಯ ಬಡಿತ ಮಾಪನ ಮತ್ತು ಆಕ್ಟಿವಿಟಿ ಟ್ರ್ಯಾಕರ್ ಜತೆಗೆ ಟೆಲಿಮೆಡಿಸಿನ್ ಮತ್ತು ಇತರ ಹಲವು ಆಕರ್ಷಕ ಫೀಚರ್‌ಗಳನ್ನು ಟೈಮೆಕ್ಸ್ ಸ್ಮಾರ್ಟ್‌ವಾಚ್ ಒಳಗೊಂಡಿದೆ.

ಹೊಸ ಟೈಮೆಕ್ಸ್ ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0, ಮೂರು ಗಂಟೆಗಳಲ್ಲಿ ಪೂರ್ತಿ ಚಾರ್ಜ್ ಆಗಲಿದ್ದು, 15 ದಿನಗಳವರೆಗಿನ ಬ್ಯಾಟರಿ ಬಾಳಿಕೆ ಹೊಂದಿದೆ ಎಂದು ಕಂಪನಿ ಹೇಳಿದೆ. ಹಸಿರು, ಬಿಳಿ, ಕಪ್ಪು ಮತ್ತು ಗುಲಾಬಿ ಬಣ್ಣಗಳಲ್ಲಿ ನೂತನ ಟೈಮೆಕ್ಸ್ ಹೆಲಿಕ್ಸ್ ಸ್ಮಾರ್ಟ್‌ವಾಚ್ ಮಾರುಕಟ್ಟೆಯಲ್ಲಿ ದೊರೆಯಲಿದ್ದು, ₹3,999 ದರ ಹೊಂದಿದೆ.

24 ವಿವಿಧ ವಾಚ್ ಫೇಸ್, IP68 ರೇಟಿಂಗ್ ವಾಟರ್ ರೆಸಿಸ್ಟ್, ಯೋಗ ಸಹಿತ 10 ವಿವಿಧ ಕ್ರೀಡೆಗಳ ಟ್ರ್ಯಾಕಿಂಗ್ ಇದರ ವಿಶೇಷತೆಯಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಟೋಕಿಯೊ ಒಲಂಪಿಕ್ಸ್ 2021: ಸ್ಪೇನ್ ತಂಡದ ವಿರುದ್ಧ ಭಾರತ ಹಾಕಿ ತಂಡಕ್ಕೆ 3-0 ಅಂತರದ ಭರ್ಜರಿ ಜಯ

Next Post

ಕೊರೋನಾ ಲಸಿಕೆ ಎಷ್ಟು ಸುರಕ್ಷಿತ? ಯಾರೆಲ್ಲಾ ಲಸಿಕೆ ಪಡೆಯಬಹುದು?

Related Posts

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ
ಗ್ಯಾಜೆಟ್

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
32
XIAOMI ENTRY IN AUTOMOBILE SECTOR- ಆಟೋಮೊಬೈಲ್​ ವಲಯಕ್ಕೆ ಎಂಟ್ರಿ ಕೊಟ್ಟ ಶಿಯೋಮಿ!
ಗ್ಯಾಜೆಟ್

XIAOMI ENTRY IN AUTOMOBILE SECTOR- ಆಟೋಮೊಬೈಲ್​ ವಲಯಕ್ಕೆ ಎಂಟ್ರಿ ಕೊಟ್ಟ ಶಿಯೋಮಿ!

July 10, 2025
37
Next Post
ಕೊರೋನಾ ಲಸಿಕೆ ಎಷ್ಟು ಸುರಕ್ಷಿತ? ಯಾರೆಲ್ಲಾ ಲಸಿಕೆ ಪಡೆಯಬಹುದು?

ಕೊರೋನಾ ಲಸಿಕೆ ಎಷ್ಟು ಸುರಕ್ಷಿತ? ಯಾರೆಲ್ಲಾ ಲಸಿಕೆ ಪಡೆಯಬಹುದು?

Discussion about this post

Recent News

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
13
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d