• About us
  • Contact us
  • Disclaimer
Wednesday, September 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್‌: ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್ ಎಂಬ ಯುವಕನ ಬರ್ಬರ ಹತ್ಯೆ

Coastal Times by Coastal Times
July 28, 2022
in ಕ್ರೈಮ್ ನ್ಯೂಸ್
ಸುರತ್ಕಲ್‌: ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್ ಎಂಬ ಯುವಕನ ಬರ್ಬರ ಹತ್ಯೆ
211
VIEWS
WhatsappTelegramShare on FacebookShare on Twitter

ಮಂಗಳೂರು: ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುದಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರರಾರಿಯಾಗಿರುವ ಘಟನೆ ಮಂಗಳೂರು ಬಳಿಯ ಸುರತ್ಕಲ್‌ನಲ್ಲಿ ಗುರುವಾರ ಸಂಜೆ ನಡೆದಿದೆ. ಕೊಲೆಯಾದ ಯುವಕನನ್ನು ಸುರತ್ಕಲ್‌ನ ಮಂಗಳಪೇಟೆಯ ಮಹಮ್ಮದ್ ಫಾಸಿಲ್ (23) ಎಂದು ಗುರುತಿಸಲಾಗಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಫಾಸಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ. ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ಅವರು, ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‌ಪಿಎಲ್‌ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.

ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಮಹಮ್ಮದ್‌ ಅವರ ಕೊಲೆ ನಡೆದಿದೆ’ ಎಂದು ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಆರೋಪಿಸಿದ್ದಾರೆ. ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್‌ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು. ಮಂಗಳವಾರ ರಾತ್ರಿ ಹತ್ಯೆಯಾಗಿದ್ದ ಪ್ರವೀಣ್‌ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದ ವೇಳೆಯೇ ಈ ಹತ್ಯೆ ನಡೆದಿದೆ. ಸುರತ್ಕಲ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪ್ರವೀಣ್ ನೆಟ್ಟಾರು ಹತ್ಯೆ ಹಿಂದಿನ ಸಂಚು ಶೀಘ್ರ ಬಹಿರಂಗ: ಎಡಿಜಿಪಿ ಅಲೋಕ್ ಕುಮಾರ್

Next Post

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಜು.30ರವರೆಗೆ ನಿಷೇಧಾಜ್ಞೆ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
40
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
50
Next Post
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಜು.30ರವರೆಗೆ ನಿಷೇಧಾಜ್ಞೆ

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಜು.30ರವರೆಗೆ ನಿಷೇಧಾಜ್ಞೆ

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
40
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d