• About us
  • Contact us
  • Disclaimer
Tuesday, July 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

Coastal Times by Coastal Times
July 28, 2026
in ಕ್ರೈಮ್ ನ್ಯೂಸ್
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!
0
VIEWS
WhatsappTelegramShare on FacebookShare on Twitter

ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ನ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು 11 ದಿನಗಳ ಬಳಿಕ ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ಮರುದಿನ ಮಂಗಳೂರಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಆತ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭದಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಬಳಿಕ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಪ್ರಸ್ತುತ ಆರೋಪಿ ಬಂಟ್ವಾಳ ನಗರ ಪೊಲೀಸರ ವಶದಲ್ಲಿದ್ದು, ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಬಂಟ್ವಾಳ ಎ.ಎಸ್.ಪಿ.(ಐಪಿಎಸ್) ಯಶ್ ಕುಮಾರ್ ಶರ್ಮ ಅವರ ನಿರ್ದೇಶನದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ನೇತೃತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

Next Post

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

Related Posts

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ
ಕ್ರೈಮ್ ನ್ಯೂಸ್

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

July 28, 2026
52
12 ವರ್ಷಗಳ ಹಿಂದೆ ನಡೆದ ಮೀನುಗಾರ ಮುಖಂಡನ ಹತ್ಯೆ ಪ್ರಕರಣ: ಮೂವರು ಸೋದರರು ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

60
Next Post
ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

Discussion about this post

Recent News

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
30
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

July 28, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

July 28, 2026
ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

July 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d