• About us
  • Contact us
  • Disclaimer
Thursday, March 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ – ಮಂಗಳೂರು ಪೊಲೀಸ್ ಕಮಿಷನರ್

Coastal Times by Coastal Times
August 28, 2021
in ತಾಜಾ ಸುದ್ದಿ, ರಾಜ್ಯ
‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ – ಮಂಗಳೂರು ಪೊಲೀಸ್ ಕಮಿಷನರ್
10
VIEWS
WhatsappTelegramShare on FacebookShare on Twitter

ಮಂಗಳೂರು: ಮಹಿಳಾ ಸುರಕ್ಷೆತೆಗೆ ಒತ್ತು ನೀಡುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ (ಆ.28) ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’- ‘112ಕ್ಕೆ ಕರೆ ನಿಮ್ಮಿಂದ-ನೀವಿರುವಲ್ಲಿಗೆ ಭೇಟಿ ನಮ್ಮಿಂದ’ ಪರಿಕಲ್ಪನೆಯಲ್ಲಿ ಆಂದೋಲನ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಪೊಲೀಸ್ ಕಮಿಷನರ್ ಸೇರಿದಂತೆ 100ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ತಂಡ ಮಹಿಳಾ ಸಿಬ್ಬಂದಿಯೊಂದಿಗೆ ಇಆರ್‌ಎಸ್‌ಎಸ್-112ರ ಅಡಿಯಲ್ಲಿ ಸಾರ್ವಜನಿಕರ ತುರ್ತು ಕರೆಗೆ ಸ್ಪಂದಿಸಲಿದೆ. ಒಲಿಂಪಿಯನ್ ಎಂ.ಆರ್. ಪೂವಮ್ಮ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮಹಿಳೆಯರ ಕೌಟುಂಬಿಕ ಸಮಸ್ಯೆ, ವಿದ್ಯಾರ್ಥಿನಿಯರಿಗೆ ಕಿರುಕುಳ ಘಟನೆ, ಸಾರ್ವನಿಕ ಸ್ಥಳ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ತೊಂದರೆ, ಕೆಲಸ ಮಾಡುವ ಸ್ಥಳದಲ್ಲಿ ಕಿರುಕುಳ, ಸೈಬರ್ ಸಮಸ್ಯೆ, ಫೋಟೊ ವೈರಲ್, ವೈಯಕ್ತಿಕ ಮೊಬೈಲ್‌ಗೆ ಕರೆ, ಎಸ್‌ಎಂಎಸ್ ಚೇಷ್ಟೆ, ಪ್ರವಾಸಿಗರಿಗೆ ತೊಂದರೆಯಂತಹ ಯಾವುದೇ ಪ್ರಕರಣವನ್ನು ಈ ವೇಳೆ ಪೊಲೀಸರ ಗಮನಕ್ಕೆ ತರಬಹುದು ಎಂದು ಹೇಳಿದರು.

‘ಮಹಿಳೆಯರು ನಗರದಲ್ಲಿ ಹೆಚ್ಚು ಸುರಕ್ಷಿತವಾಗಿ ಇರುವಂತೆ ಮಾಡಲು ಇದು ಸಣ್ಣ ಪ್ರಯತ್ನ. ಈ ಪ್ರಯತ್ನಕ್ಕೆ ಕಮಿಷನರೇಟ್ ವ್ಯಾಪ್ತಿಯ ಎಲ್ಲ ನಾಗರಿಕರು ಸಹಕಾರ ನೀಡಿ, ನಿಮ್ಮ ಅಕ್ಕಪಕ್ಕದಲ್ಲೂ ಈ ಸಮಸ್ಯೆ ಇದ್ದರೂ ಗಮನಕ್ಕೆ ತರಬಹುದು. ಚರ್ಚಿತ ವಿಚಾರವನ್ನು ಗೌಪ್ಯವಾಗಿ ಇರಿಸಲಾಗುವುದು’ ಎಂದು ಶಶಿಕುಮಾರ್ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ರಿಷಭ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ಚಾಲನೆ

Next Post

ಮೈಸೂರು ಗ್ಯಾಂಗ್ ರೇಪ್ ; ತಮಿಳುನಾಡಿನಲ್ಲಿ ಐವರನ್ನು ವಶಕ್ಕೆ ಪಡೆದ ಪೊಲೀಸರು, ಇನ್ನೂ ದೂರು ನೀಡದ ಯುವತಿ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮೈಸೂರು ಗ್ಯಾಂಗ್ ರೇಪ್ ; ತಮಿಳುನಾಡಿನಲ್ಲಿ ಐವರನ್ನು ವಶಕ್ಕೆ ಪಡೆದ ಪೊಲೀಸರು, ಇನ್ನೂ ದೂರು ನೀಡದ ಯುವತಿ

ಮೈಸೂರು ಗ್ಯಾಂಗ್ ರೇಪ್ ; ತಮಿಳುನಾಡಿನಲ್ಲಿ ಐವರನ್ನು ವಶಕ್ಕೆ ಪಡೆದ ಪೊಲೀಸರು, ಇನ್ನೂ ದೂರು ನೀಡದ ಯುವತಿ

Discussion about this post

Recent News

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
46
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
141
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d