• About us
  • Contact us
  • Disclaimer
Thursday, March 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ಸಿನಿಮಾ ನಿರ್ದೇಶಕನಿಗೆ 40 ಲಕ್ಷ ವಂಚನೆ ; ನಟಿ ಪದ್ಮಜಾ ರಾವ್ ರಿಗೆ 3 ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ

Coastal Times by Coastal Times
August 28, 2024
in ಕ್ರೈಮ್ ನ್ಯೂಸ್
ಮಂಗಳೂರಿನ ಸಿನಿಮಾ ನಿರ್ದೇಶಕನಿಗೆ 40 ಲಕ್ಷ ವಂಚನೆ ; ನಟಿ ಪದ್ಮಜಾ ರಾವ್ ರಿಗೆ 3 ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ
67
VIEWS
WhatsappTelegramShare on FacebookShare on Twitter

ಮಂಗಳೂರು, ಆ.27: ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಚಲನಚಿತ್ರ ನಟಿ ಪದ್ಮಜಾ ರಾವ್ ರಿಗೆ ಮಂಗಳೂರು 8ನೇ ಜೆಎಂಎಫ್ ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ.

ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಎಂಬವರು ತಮ್ಮಿಂದ 41 ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಗೆ ಪದ್ಮಜಾ ರಾವ್ ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಲು ಬಂದ ಸಂದರ್ಭ ಪರಿಚಯವಾಗಿದ್ದರು. ಬಳಿಕ ವೀರೇಂದ್ರ ಶೆಟ್ಟಿಯವರ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಟಿ ಪದ್ಮಜಾ ಹಂತ ಹಂತವಾಗಿ 41 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಸಾಲದ ಭದ್ರತೆಗೆ ಅವರು 40 ಲಕ್ಷ ರೂ. ಚೆಕ್ ನೀಡಿದ್ದರು‌. ಆದರೆ ಪದ್ಮಜಾ ರಾವ್ ಮನೆಯಿಂದ ಚೆಕ್‌ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ ಎಂದು ಪದ್ಮಜಾ ರಾವ್‌ ಪರ ವಕೀಲರು ಕೋರ್ಟಿನಲ್ಲಿ ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.

8ನೇ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ., ‘ಪದ್ಮಜಾ ರಾವ್ 40.20 ಲಕ್ಷ ರೂ.ದಂಡ ಪಾವತಿಸಬೇಕು. ಅದರಲ್ಲಿ 40.17 ಲಕ್ಷ ರೂ.ವನ್ನು ದೂರುದಾರರಿಗೆ ನೀಡಬೇಕು. ಹಾಗೂ 3 ಸಾವಿರ ರೂ.ವನ್ನು ಸರಕಾರಕ್ಕೆ ಪಾವತಿಸಬೇಕು. 3 ತಿಂಗಳು ಸಾದಾ ಕಾರಗೃಹ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆ.30ರಿಂದ ಮೂರು ದಿನ ಮಂಗಳೂರಿನಲ್ಲಿ 2ನೇ ಆವೃತ್ತಿಯ “ಕಬಡ್ಡಿ ಪ್ರೀಮಿಯರ್ ಲೀಗ್” ಆಹಾರೋತ್ಸವ, ವಿನೋದ ಮೇಳ ಆಯೋಜನೆ

Next Post

ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

Related Posts

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

March 12, 2026
19
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
57
Next Post
ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

Discussion about this post

Recent News

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
19
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
57
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d