• About us
  • Contact us
  • Disclaimer
Thursday, March 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

Coastal Times by Coastal Times
August 28, 2024
in ಕರಾವಳಿ
ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು
31
VIEWS
WhatsappTelegramShare on FacebookShare on Twitter

ಕಡಬ ಆ.27: ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊರಗೆ ಆಟ ಆಡುತ್ತಿರುವಾಗ ಈ ದುರ್ಘಟನೆ ನಡೆದ ಹಿನ್ನಲೆ ಅದೃಷ್ಟವಶಾತ್​ 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫಾತಿಮತ್ ಸುಹಾನ, ರಶ್ಮಿ, ದೀಕ್ಷೀತಾ ಹಾಗೂ ಯಶ್ಮಿತಾ ಎಂಬುವವರಿಗೆ ಗಾಯಾವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ದೌಡಾಯಿಸಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ, ಫೀಲ್ಡ್ ಇಂಜಿನಿಯರ್ ಅಮಾನತುಗೊಳಿಸಿ ಡಿಸಿ ಆದೇಶ : ಈ ಘಟನೆ ಸಂಬಂಧಪಟ್ಟಂತೆ ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಕುಂತೂರು ಹಾಗೂ ಫೀಲ್ಡ್ ಇಂಜಿನಿಯರ್​ನನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​​ ಆದೇಶಿಸಿದ್ದಾರೆ. ವಿಪತ್ತು ಪರಿಹಾರ ನಿಧಿಯಲ್ಲಿ ಶಾಲೆ ರಿಪೇರಿಗೆ ಹಣ ಬಂದಿತ್ತು. ಈ ಹಿನ್ನಲೆ ಶಾಲೆಯಲ್ಲಿ ಮಕ್ಕಳನ್ನಿರಿಸಿಕೊಂಡು ರಿಪೇರಿ ಕಾರ್ಯ ಮಾಡುತ್ತಿದ್ದು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಸಿನಿಮಾ ನಿರ್ದೇಶಕನಿಗೆ 40 ಲಕ್ಷ ವಂಚನೆ ; ನಟಿ ಪದ್ಮಜಾ ರಾವ್ ರಿಗೆ 3 ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ

Next Post

ಭಾರತದ ಎರಡನೇ ಪರಮಾಣು ಬ್ಯಾಲಿಸ್ಟಿಕ್​ ಕ್ಷಿಪಣಿ ಜಲಾಂತರ್ಗಾಮಿ INS​​​​​​ ಅರಿಘಾಟ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ

Related Posts

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಕರಾವಳಿ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
35
Next Post
ಭಾರತದ ಎರಡನೇ ಪರಮಾಣು ಬ್ಯಾಲಿಸ್ಟಿಕ್​ ಕ್ಷಿಪಣಿ ಜಲಾಂತರ್ಗಾಮಿ INS​​​​​​ ಅರಿಘಾಟ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ

ಭಾರತದ ಎರಡನೇ ಪರಮಾಣು ಬ್ಯಾಲಿಸ್ಟಿಕ್​ ಕ್ಷಿಪಣಿ ಜಲಾಂತರ್ಗಾಮಿ INS​​​​​​ ಅರಿಘಾಟ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ

Discussion about this post

Recent News

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
22
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d