• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ಅಡ್ಯಾರ್ ನಲ್ಲಿ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಕುಖ್ಯಾತ ರೌಡಿಗಳ ಸೆರೆ

Coastal Times by Coastal Times
September 28, 2023
in ಕ್ರೈಮ್ ನ್ಯೂಸ್
ಮಂಗಳೂರು| ಅಡ್ಯಾರ್ ನಲ್ಲಿ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಕುಖ್ಯಾತ ರೌಡಿಗಳ ಸೆರೆ
309
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.29: ನಗರ ಹೊರವಲಯದ ಅಡ್ಯಾರ್ ಪರಿಸರದಲ್ಲಿ ಜಾನುವಾರು ಅಕ್ರಮ ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಫರಂಗಿಪೇಟೆ ಸಮೀಪದ ಅಮೆಮಾರ್‌ನ ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳಾಗಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ ಯಾನೆ ಗರುಡ ತಸ್ಲೀಮ್(34), ಹೈದರಾಲಿ ಯಾನೆ ಹೈದು(26)  ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ.  ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.

ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಮಾಜ ಸುಧಾರಣೆ ಮತ್ತು ಮುಹಮ್ಮದ್ ಪೈಗಂಬರ್ (ಸ)

Next Post

“ಮಹಿಳಾ ಏಕದಿನ ಕ್ರಿಕೆಟ್ ಪಂದ್ಯಾಟ 2023-24 ” ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ ಆಯ್ಕೆ

Related Posts

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
0
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು
ಕ್ರೈಮ್ ನ್ಯೂಸ್

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
73
Next Post
“ಮಹಿಳಾ ಏಕದಿನ ಕ್ರಿಕೆಟ್ ಪಂದ್ಯಾಟ 2023-24 ” ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ ಆಯ್ಕೆ

"ಮಹಿಳಾ ಏಕದಿನ ಕ್ರಿಕೆಟ್ ಪಂದ್ಯಾಟ 2023-24 " ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ ಆಯ್ಕೆ

Discussion about this post

Recent News

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
0
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
73
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d