• About us
  • Contact us
  • Disclaimer
Saturday, July 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್

Coastal Times by Coastal Times
September 28, 2025
in ಕರಾವಳಿ
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್
22
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.28: ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್ ಬ್ಯಾಂಕ್ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಮಂಗಳೂರು ದಸರಾ-2025ರ ಅಂಗವಾಗಿ ಮೂರನೇ ಆವೃತ್ತಿಯ ದಸರಾ ಮ್ಯಾರಥಾನ್-2025 ಸ್ಪರ್ಧೆ ರವಿವಾರ ನಡೆಯಿತು.

ಮ್ಯಾರಥಾನ್‌ನಲ್ಲಿ ಕೇರಳ ಸಹಿತ ಕರ್ನಾಟಕದ ವಿವಿಧ ಜಿಲ್ಲೆಗಳ ಚಿಣ್ಣರಿಂದ ವೃದ್ಧರವರೆಗೂ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. 21ಕೆ ರನ್, 10ಕೆ ರನ್, 5ಕೆ ರನ್, 2ಕೆ ಸ್ಯಾರಿ ರನ್ ಜರುಗಿತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು.

21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ 10 ಸಾವಿರ ರೂ., 10 ಕಿ.ಮೀ. ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ., ತೃತೀಯ 5 ಸಾವಿರ ರೂ. 5 ಕಿ.ಮೀ.ನಲ್ಲಿ ಪ್ರಥಮ 5 ಸಾವಿರ ರೂ., ದ್ವಿತೀಯ 2 ಸಾವಿರ ರೂ., ತೃತೀಯ 1 ಸಾವಿರ ರೂ. ನೀಡಲಾಯಿತು.

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಚಾಲನೆ ನೀಡಿದರು. ಈ ವೇಳೆ ಯೂನಿಯನ್ ಬ್ಯಾಂಕ್ ಮಂಗಳೂರು ಪ್ರಾದೇಶಿಕ ಮುಖ್ಯಸ್ಥ ನರಸಿಂಹ ಕುಮಾರ್, ವಲಯ ಮುಖ್ಯಸ್ಥೆ ತೇಜಸ್ವಿನಿ ವಿ.ಸಿ., ಕುದ್ರೋಳಿ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಅಭಿವೃದ್ಧಿ ಸಮಿತಿಯ ಸದಸ್ಯ ಲೀಲಾಕ್ಷ ಕರ್ಕೇರಾ, ಜೂಯಿಸ್ ಫಿಟ್ನೆಸ್ ಕ್ಲಬ್‌ನ ರಾಜೇಶ್ ಪಾಟಾಲಿ ಮತ್ತಿತರರು ಪಾಲ್ಗೊಂಡಿದ್ದರು.

ಬಹುಮಾನ ವಿಜೇತರು: 

21ಕಿ.ಮೀ. ಮ್ಯಾರಥಾನ್ ಪುರುಷರ ವಿಭಾಗ: ಪ್ರಥಮ-ಲೈಡ್ ಶಫ್ರಂಗ್ ಲಮಾರೆ (01:26:29), ದ್ವಿತೀಯ-ಶಿವಾನಂದ್ (01:29:29:), ತೃತೀಯ: ಕಿರಣ್ ಕುಮಾರ್ ಕುಲಾಲ್ (02:00:56).

21ಕಿ.ಮೀ. ಮ್ಯಾರಥಾನ್ ಮಹಿಳೆಯರ ವಿಭಾಗದಲ್ಲಿ ಪ್ರಥಮ: ನಂದಿನಿ (01:52:23), ದ್ವಿತೀಯ: ಆಸ ಪತ್ರೋಸೆ (01:59:02) ತೃತೀಯ: ಸಾಕ್ಷಿ(02:00:57)

10ಕಿ.ಮೀ. ಮ್ಯಾರಥಾನ್ ಪುರುಷರ ವಿಭಾಗದಲ್ಲಿ ಪ್ರಥಮ: ಶ್ರೀಧರ್ (48:15), ದ್ವಿತೀಯ: ಐರಪ್ಪಹಲಗಣ್ಣನವರ್ (48:42), ತೃತೀಯ: ಘನಶ್ಯಾಮ್ ಪ್ರಸಾದ್ (49:52).

10ಕಿ.ಮೀ. ಮ್ಯಾರಥಾನ್ ಮಹಿಳೆಯರ ವಿಭಾಗದಲ್ಲಿ ಪ್ರಥಮ: ಚರಿಷ್ಮ (59:47), ದ್ವಿತೀಯ: ಶ್ರೇಯಾ (59:59), ತೃತೀಯ: ಮರಿಯ ಲವೀನ ರೋಡ್ರಿಗಸ್ (01:00:18)

5ಕಿ.ಮೀ. ಮ್ಯಾರಥಾನ್ ಪುರಷರ ವಿಭಾಗದಲ್ಲಿ ಪ್ರಥಮ: ಆರ್. ಮಹೇಶ್ (18:12), ದ್ವಿತೀಯ: ಪುನೀತ್ ಕುಮಾರ್ (18:31), ತೃತೀಯ: ನಾಗರಾಜ್ (19:15).

5ಕಿ.ಮೀ. ಮ್ಯಾರಥಾನ್ ಮಹಿಳೆಯರ ವಿಭಾಗದಲ್ಲಿ ಪ್ರಥಮ: ನಾಗಿಣಿ (23:03), ದ್ವಿತೀಯ: ರೇಖ (12:03), ತೃತೀಯ: ರಿತುಶ್ರೀ (26:00).

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ; ಮೂವರ ಬಂಧನ

Next Post

ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

Related Posts

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
ಕರಾವಳಿ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
34
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
Next Post
ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

Discussion about this post

Recent News

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
4
ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d