• About us
  • Contact us
  • Disclaimer
Thursday, November 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾಣಿ : ಕಾರು-ಪಿಕಪ್‌ ನಡುವೆ ಡಿಕ್ಕಿ ಮಹಿಳೆ ಸಾವು; ಮೂವರು ಗಂಭೀರ

Coastal Times by Coastal Times
September 28, 2026
in ಕೋಸ್ಟಾಲ್ ಟೈಮ್ಸ್ ವಿಶೇಷ
ಮಾಣಿ : ಕಾರು-ಪಿಕಪ್‌ ನಡುವೆ ಡಿಕ್ಕಿ ಮಹಿಳೆ ಸಾವು; ಮೂವರು ಗಂಭೀರ
37
VIEWS
WhatsappTelegramShare on FacebookShare on Twitter

ಮಾಣಿ : ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಗಂಭೀರ ಗಾಯಗೊಂಡು, ಓರ್ವ ಮಹಿಳೆ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಹಳೀರ ಫ್ಲೈ ಓವರ್ ಬಳಿ ನಡೆದಿದೆ. ಮಡಿಕೇರಿ ನಿವಾಸಿ ನಫೀಸಾ (55)ಮೃತಪಟ್ಟ ಮಹಿಳೆ.

ಚಾಲಕ ಸೇರಿ 5 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ನಾಲ್ಕು ಹೆಂಗಸರು ಹಾಗೂ ಚಾಲಕ ಕಾರಿನಲ್ಲಿದ್ದ. ಉಮ್ರಾ ತರಗತಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ಪುತ್ತೂರು, ಮಡಿಕೇರಿ ಮೈಸೂರು ರಸ್ತೆಗೆ ಪ್ರವೇಶ ಮಾಡಬೇಕಾದ ಹಳೀರದ ಸರ್ವಿಸ್ ರಸ್ತೆಯು ಗೊಂದಲಗಳಿಂದ ಕೂಡಿದ್ದು, ಹೆಚ್ಚು ಅಪಘಾತಗಳು ನಡೆಯಲು ಕಾರಣವಾಗುತ್ತಿದೆ. ಹೊರಗಿನಿಂದ ಬಂದವರಿಗೆ ಈ ಸರ್ವಿಸ್ ರಸ್ತೆಯು ಮಡಿಕೇರಿ ಮೈಸೂರು ಮಹಾನಗರಕ್ಕೆ ಪ್ರವೇಶ ರಸ್ತೆ ಎಂದು ಸರಿಯಾಗಿ ತಿಳಿಯದೆ ವಾಹನ ಚಾಲನೆಯಲ್ಲಿ ಗೊಂದಲ ಉಂಟಾಗುತ್ತಿರುವುದು ದಿನೇ ಸಾಮಾನ್ಯವಾಗಿದೆ. ಕಿರಿದಾದ ಪ್ರವೇಶ ರಸ್ತೆಯು ಸರಿಯಾಗಿ ಗೋಚರಿಸದೇ ಇರುವುದು ಮತ್ತು ಯಾವುದೇ ಸೂಚನಾ ಫಲಕ ಕೂಡಾ ಇಲ್ಲದೇ ಇರುವುದು ಹಲವಾರು ಗೊಂದಲಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರ ಆರೋಪ ಕೇಳಿ ಬಂದಿದೆ.

ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಇಂದಿನಿಂದ ನಡೆಯಬೇಕಿದ್ದ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ; ಗ್ರಾಹಕರು ನಿರಾಳ

Next Post

ಮಂಗಳೂರು : CCB ಪೋಲೀಸರ ಭರ್ಜರಿ ಕಾರ್ಯಾಚರಣೆ : ರೂ.24 ಲಕ್ಷದ MDMA ವಶ, ಮೂವರು ಅರೆಸ್ಟ್

Related Posts

ಕಾಪು: ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ; ನಾಲ್ವರ ಬಂಧನ, ವಾಹನ ಮತ್ತು ಜಾನುವಾರು ವಶ
ಕೋಸ್ಟಾಲ್ ಟೈಮ್ಸ್ ವಿಶೇಷ

ಕಾಪು: ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ; ನಾಲ್ವರ ಬಂಧನ, ವಾಹನ ಮತ್ತು ಜಾನುವಾರು ವಶ

September 22, 2026
46
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ
ಕೋಸ್ಟಾಲ್ ಟೈಮ್ಸ್ ವಿಶೇಷ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
103
Next Post
ಮಂಗಳೂರು : CCB ಪೋಲೀಸರ ಭರ್ಜರಿ ಕಾರ್ಯಾಚರಣೆ : ರೂ.24 ಲಕ್ಷದ MDMA ವಶ, ಮೂವರು ಅರೆಸ್ಟ್

ಮಂಗಳೂರು : CCB ಪೋಲೀಸರ ಭರ್ಜರಿ ಕಾರ್ಯಾಚರಣೆ : ರೂ.24 ಲಕ್ಷದ MDMA ವಶ, ಮೂವರು ಅರೆಸ್ಟ್

Discussion about this post

Recent News

ಗೋವಾದಿಂದ ಮಂಗಳೂರಿಗೆ ಅಕ್ರಮ ಮದ್ಯ ಸಾಗಾಟ ಹೆಜಮಾಡಿ ಟೋಲ್ ಬಳಿ ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮ ಮದ್ಯ ಸಾಗಾಟ ಹೆಜಮಾಡಿ ಟೋಲ್ ಬಳಿ ನಾಲ್ವರು ಆರೋಪಿಗಳ ಬಂಧನ

November 12, 2026
40
ಬಂಟ್ವಾಳ ;ಯುವಕನಿಗೆ ಬೊಲೆರೋ ಡಿಕ್ಕಿ ಪಡಿಸಿ ಕೊಲೆಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

ಬಂಟ್ವಾಳ ;ಯುವಕನಿಗೆ ಬೊಲೆರೋ ಡಿಕ್ಕಿ ಪಡಿಸಿ ಕೊಲೆಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

November 12, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಗೋವಾದಿಂದ ಮಂಗಳೂರಿಗೆ ಅಕ್ರಮ ಮದ್ಯ ಸಾಗಾಟ ಹೆಜಮಾಡಿ ಟೋಲ್ ಬಳಿ ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮ ಮದ್ಯ ಸಾಗಾಟ ಹೆಜಮಾಡಿ ಟೋಲ್ ಬಳಿ ನಾಲ್ವರು ಆರೋಪಿಗಳ ಬಂಧನ

November 12, 2026
ಬಂಟ್ವಾಳ ;ಯುವಕನಿಗೆ ಬೊಲೆರೋ ಡಿಕ್ಕಿ ಪಡಿಸಿ ಕೊಲೆಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

ಬಂಟ್ವಾಳ ;ಯುವಕನಿಗೆ ಬೊಲೆರೋ ಡಿಕ್ಕಿ ಪಡಿಸಿ ಕೊಲೆಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

November 12, 2026
ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಪಿಕೆ ಪ್ರೊಡಕ್ಷನ್ ಅರ್ಪಿಸುವ, ಮಹಿಳಾ ನಿರ್ದೇಶನದ ಹೊಸ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಮುಹೂರ್ತ

ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಪಿಕೆ ಪ್ರೊಡಕ್ಷನ್ ಅರ್ಪಿಸುವ, ಮಹಿಳಾ ನಿರ್ದೇಶನದ ಹೊಸ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಮುಹೂರ್ತ

November 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d