• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಓದುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು 13 ವರ್ಷದ ಬಾಲಕಿ ಮೃತ್ಯು

Coastal Times by Coastal Times
October 28, 2022
in ಕರಾವಳಿ
ಓದುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು 13 ವರ್ಷದ ಬಾಲಕಿ ಮೃತ್ಯು
549
VIEWS
WhatsappTelegramShare on FacebookShare on Twitter

ಕುಂದಾಪುರ, ಅ.28: 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಕುಂದಾಪುರ ತಾಲೂಕಿನ ತಲ್ಲೂರಿನಿಂದ ವರದಿಯಾಗಿದೆ. ಶೆಟ್ಟಿ ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಬಾಲಕಿ.

ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅನುಶ್ರೀ ಹೃದಯಾಘಾತಕ್ಕೆ ಒಳಗಾದವಳು. ಮನೆಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡ ಅನುಶ್ರೀ ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಕೊನೆಯುಸಿರೆಳೆದಿದ್ದಳು.

ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿಯವರ ತಾಯಿಯ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಸುತ್ತ ಸೆಕ್ಷನ್ 144 ಜಾರಿ

Next Post

ಗುರುಪುರ ನದಿಗೆ ಹಾರಿದ ಯುವಕ ; ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

July 22, 2026
140
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಗುರುಪುರ ನದಿಗೆ ಹಾರಿದ ಯುವಕ ; ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

ಗುರುಪುರ ನದಿಗೆ ಹಾರಿದ ಯುವಕ ; ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

32
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
140
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d