• About us
  • Contact us
  • Disclaimer
Thursday, August 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗಡ್ಡ ಬೋಳಿಸಿ ರಾಗಿಂಗ್ ಮಾಡಿದ ಕೇರಳದ 9 ವಿದ್ಯಾರ್ಥಿಗಳ ಬಂಧನ,

Coastal Times by Coastal Times
November 28, 2021
in ಕರಾವಳಿ
ಗಡ್ಡ ಬೋಳಿಸಿ ರಾಗಿಂಗ್ ಮಾಡಿದ ಕೇರಳದ 9 ವಿದ್ಯಾರ್ಥಿಗಳ ಬಂಧನ,
46
VIEWS
WhatsappTelegramShare on FacebookShare on Twitter

ಮಂಗಳೂರು: ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ಕಿರಿಯ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಆರೋಪಿಗಳನ್ನು ರೈಲ್ವೇ ನಿಲ್ದಾಣ ಬಳಿಯಿಂದ ಬಂಧಿಸಲಾಗಿದೆ. ಈ ಪೈಕಿ 7 ಮಂದಿ ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬಂಧಿತರು ಎರಡು ಪ್ರತ್ಯೇಕ ನರ್ಸಿಂಗ್ ಕಾಲೇಜುಗಳ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ.

ಕೇರಳದ ಕಣ್ಣೂರು ಮೂಲದವರಾಗಿದ್ದು, ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಅವರು ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅತ್ತಾವರದ ಡಿ ಮಾರ್ಟ್‌ನಿಂದ ಫಳ್ನೀರ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಶುಕ್ರವಾರ ರಾತ್ರಿ 7.30ರ ವೇಳೆಗೆ ಹೋಗುತ್ತಿದ್ದಾಗ ಆರೋಪಿಗಳು ಎದುರು ಸಿಕ್ಕಿದ್ದರು. ಅವರಿಗೆ ಹಾಯ್ ಎಂದು ಹೇಳಿದಾಗ ಎಲ್ಲರೂ ಕಿರುಚಾಡಿಕೊಂಡು ಬಂದು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು.

ಪಾಂಡೇಶ್ವರ ಠಾಣಾ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿಯ ಸುರಯ್ಯ ಅಂಜುಮ್ ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರೆಯಾಗಿ ಆಯ್ಕೆ

Next Post

ಪುತ್ರನ ನಟನೆಯ ʼ ತಡಪ್ ʼ ಚಿತ್ರ ಬಿಡುಗಡೆಗೆ ಮುನ್ನ ಹುಟ್ಟೂರ ದೇವರ ಆಶೀರ್ವಾದ ಪಡೆದ ಬಾಲಿವುಡ್ ನಟ ಸುನೀಲ್ ಶೆಟ್ಟಿ

Related Posts

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ
ಕರಾವಳಿ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
20
Next Post
ಪುತ್ರನ ನಟನೆಯ ʼ ತಡಪ್ ʼ ಚಿತ್ರ ಬಿಡುಗಡೆಗೆ ಮುನ್ನ ಹುಟ್ಟೂರ ದೇವರ ಆಶೀರ್ವಾದ ಪಡೆದ ಬಾಲಿವುಡ್ ನಟ ಸುನೀಲ್ ಶೆಟ್ಟಿ

ಪುತ್ರನ ನಟನೆಯ ʼ ತಡಪ್ ʼ ಚಿತ್ರ ಬಿಡುಗಡೆಗೆ ಮುನ್ನ ಹುಟ್ಟೂರ ದೇವರ ಆಶೀರ್ವಾದ ಪಡೆದ ಬಾಲಿವುಡ್ ನಟ ಸುನೀಲ್ ಶೆಟ್ಟಿ

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d