• About us
  • Contact us
  • Disclaimer
Wednesday, June 25, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಪಾನಿ’ ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ

Coastal Times by Coastal Times
November 28, 2024
in ಸಿನಿಮಾ
‘ಪಾನಿ’ ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ
21
VIEWS
WhatsappTelegramShare on FacebookShare on Twitter

“ಜೋಜು ಜಾರ್ಜ್” ಅಭಿನಯದ ಮಲಯಾಳಂ ಚಿತ್ರ “ಪಣಿ” ಚಿತ್ರದ ಟ್ರೇಲರ್ ಗೆ ಎಲ್ಲರಲ್ಲೂ ಮೆಚ್ಚುಗೆ ಗೆ ವ್ಯಕ್ತವಾಗುತ್ತಿದೆ. ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರವು ಕನ್ನಡಕ್ಕೆ ಡಬ್‍ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಖ್ಯಾತ ಹೊಂಬಾಳೆ ಫಿಲಂಸ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

ಜೋಜು ಜಾರ್ಜ್, ನಿರ್ದೇಶನದ ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿ ಎಲ್ಲರಲ್ಲೂ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದೀಗ ಕನ್ನಡಕ್ಕೆ ಡಬ್‍ ಆಗಿ ನ. 29 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್‍ ಸಂಸ್ಥೆಯು ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡುತ್ತಿದೆ. ಇದೊಂದು ಮಾಸ್‍ ಮತ್ತು ಕಮರ್ಷಿಯಲ್‍ ಚಿತ್ರವಾಗಿದೆ. ಕೇರಳದಲ್ಲಿ ಬಿಡುಗಡೆಯಾಗಿ ಯಶಸ್ವಿಯಗಿದೆ. ಸೇಡಿನ ಕಥೆಯಾದ್ದರಿಂದ, ಎಲ್ಲಾ ಕಡೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಕನ್ನಡದಲ್ಲೂ ಪ್ರೇಕ್ಷಕರು ಚೆನ್ನಾಗಿ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದರು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ.

ಈ ಚಿತ್ರದಲ್ಲಿ ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ “ಪಣಿ” ಎಂದರೆ ಕೆಲಸ ಎಂದರ್ಥ. ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ, ಯಶಸ್ವಿಯಾಗಿದೆ. ಈ ಚಿತ್ರ ಕೂಡ ಯಶಸ್ವಿಯಾಗಲಿದೆ ಎಂಬ ನಂಬಿಕೆ ಇದೆ.

‘ಹುಡುಗ್ರು’, ‘ಕಿಚ್ಚು’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ನಾಯಕಿ ಈಗ ಬಹಳ ದಿನಗಳ ನಂತರ ಬೆಂಗಳೂರಿಗೆ ಬಂದಿದ್ದಾರೆ. ಜೋಜು ಜಾರ್ಜ್ ಲ ಅವರ ಜೊತೆಗೆ ನಟಿಸಿದ್ದಾರೆ. ಈ ಚಿತ್ರದಲ್ಲಿ ಜೋಜು ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ನಟಿ ಅಭಿನಯ. ಚಿತ್ರದಲ್ಲಿ ಸಾಗರ್ ಸೂರ್ಯ, ಜುನೈಜ್‍, ಬಾಬ್ಬಿ ಕುರಿಯನ್‍, ಅಭಯಾ ಹಿರಣ್ಮಯಿ, ರಂಜಿತ್‍ ವೇಲಾಯುಧನ್‍ ಮುಂತಾದವರು ಇದ್ದಾರೆ. ಹೊಂಬಾಳೆ ಫಿಲಂಸ್ ವತಿಯಿಂದ ರಾಜೇಶ್‍ ಈ ಚಿತ್ರ ಕರ್ನಾಟಕದಲ್ಲಿ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಟ್ರೇಲರ್ ಮೆಚ್ಚುಗೆ ಗಳಿಸಿರುವ “ಪಾನಿ” ಚಿತ್ರ ಇದೀಗ ಎಲ್ಲರ ಮನಸೆಳೆಯುತ್ತೆ. ಕನ್ನಡ ಪ್ರೇಕ್ಷಕರು. ಕನ್ನಡ ಅವತರಣಿಕೆಯ ಟ್ರೇಲರ್ ನೋಡುತ್ತಿದ್ದಾರೆ. ನವೆಂಬರ್ 29, 2024 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಜೋಜು ಜಾರ್ಜ್ ಬರೆದು ನಿರ್ದೇಶಿಸಿರುವ “ಪಾನಿ” ಮಲೆಯಾಳದಲ್ಲಿ ಸದ್ದು ಮಾಡುತ್ತಿದೆ

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಮೃತ್ಯು

Next Post

ಬೆಳ್ತಂಗಡಿ : ಪ್ರೇಮ ವೈಫಲ್ಯ, ವಿಷ ಕುಡಿದು ಸಾವಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Related Posts

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!
ಸಿನಿಮಾ

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!

May 23, 2025
41
” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ  ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ
ಕರಾವಳಿ

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ

March 8, 2025
42
Next Post
ಬೆಳ್ತಂಗಡಿ : ಪ್ರೇಮ ವೈಫಲ್ಯ, ವಿಷ ಕುಡಿದು ಸಾವಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಬೆಳ್ತಂಗಡಿ : ಪ್ರೇಮ ವೈಫಲ್ಯ, ವಿಷ ಕುಡಿದು ಸಾವಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Discussion about this post

Recent News

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

June 24, 2025
91
ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

June 24, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

June 24, 2025
ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

June 24, 2025
ಇರಾನ್ ಕತಾರ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ: ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ

ಇರಾನ್ ಕತಾರ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ: ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ

June 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d