• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ : ಪಟಾಕಿ ಘಟಕದಲ್ಲಿ ಸ್ಫೋಟ, ಮೂವರು ಸಾವು- ಇಬ್ಬರ ದೇಹ ಛಿದ್ರ, ಆರು ಮಂದಿಗೆ ಗಂಭೀರ ಗಾಯ

Coastal Times by Coastal Times
January 29, 2024
in ಕರಾವಳಿ
ಬೆಳ್ತಂಗಡಿ : ಪಟಾಕಿ ಘಟಕದಲ್ಲಿ ಸ್ಫೋಟ, ಮೂವರು ಸಾವು- ಇಬ್ಬರ ದೇಹ ಛಿದ್ರ, ಆರು ಮಂದಿಗೆ ಗಂಭೀರ ಗಾಯ
129
VIEWS
WhatsappTelegramShare on FacebookShare on Twitter

ಮಂಗಳೂರು, ಜನವರಿ 28: ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ದುರಂತ ಸಂಭವಿಸಿದೆ. ಕೇರಳ ಮೂಲದ ಸ್ವಾಮಿ(55), ವರ್ಗಿಸ್(68) ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಚೇತನ್(25) ಮೃತರು. ಬಶೀರ್‌ ಎಂಬುವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್‌ ಪಟಾಕಿ ಗೋದಾಮಿನಲ್ಲಿ ಅವಘಡ ಸಂಭವಿಸಿದೆ. ಪಟಾಕಿ ಸ್ಫೋಟದ ರಭಸಕ್ಕೆ ಗೋದಾಮಿನಿಂದ ಹೊರಗೆ ಕಾರ್ಮಿಕ ಹಾರಿಬಿದ್ದಿದ್ದಾರೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಕುಕ್ಕೇಡಿಯ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಇಲ್ಲಿ ಪಟಾಕಿ ತಯಾರಿಸುತ್ತಿದ್ದರು. ತ್ರಿಶೂರಿನ ವರ್ಗೀಸ್, ಹಾಸನ ಅಂಕ‌ನಾಯಕನಹಳ್ಳಿ ಚೇತನ್, ಕೇರಳದ ಸ್ವಾಮಿ ಮೃತಪಟ್ಟವರು. ಮೃತರ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹದ ಭಾಗಗಳು ಸ್ಫೋಟದ ರಭಸಕ್ಕೆ ಛಿದ್ರವಾಗಿ ಚದುರಿ ಬಿದ್ದಿವೆ. ಇಲ್ಲಿ ಹಾಸನದ ದಿನೇಶ, ಕಿರಣ, ಅರಸೀಕೆರೆಯ ಕುಮಾರ , ಚಿಕ್ಕಮಾರಹಳ್ಳಿಯ ಕಲ್ಲೇಶ, ಕೇರಳದ ಪ್ರೇಮ್ ಕೇರಳ, ಕೇಶವ ಇಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ. ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಸ್ಥಳದಲ್ಲಿ ಶೆಡ್ ಸಂಪೂರ್ಣ ಧ್ವಂಸವಾಗಿದ್ದು, ಇದರ ಸದ್ದು 4 ಕಿ.ಮೀ. ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

‘ಸಾಲಿಡ್‌ ಫೈರ್‌ ವರ್ಕ್ಸ್‌’ ಎಂಬ ಈ ಪಟಾಕಿ ತಯಾರಿಕೆ ಘಟಕ 50 ವರ್ಷಗಳಿಂದ ಇದೆ. ಇಲ್ಲಿ ಪಟಾಕಿ ತಯಾರಿಸಿ ಹಲವಾರು ಜಾತ್ರೆ ಹಾಗೂ ಇತರ ಕಾರ್ಯಕ್ರಮಗಳಿಗೆ ಪೂರೈಸುತ್ತಿದ್ದರ. ಇದಕ್ಕೆ ಪರವಾನಗಿ ಇತ್ತೇ ಎಂಬುದು ಖಚಿತವಾಗಿಲ್ಲ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಿಹಾರ: ನಿತೀಶ್​ ಕುಮಾರ್​ ಜತೆ ಸಚಿವರಾಗಿ 8 ಮಂದಿ ಪ್ರಮಾಣವಚನ

Next Post

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ ಪ್ರಕರಣ, ಮಾಲೀಕ ಸಯ್ಯದ್ ಬಶೀರ್ ಬಂಧನ

Related Posts

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
11
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ
ಕರಾವಳಿ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
21
Next Post
ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ ಪ್ರಕರಣ, ಮಾಲೀಕ ಸಯ್ಯದ್ ಬಶೀರ್ ಬಂಧನ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ ಪ್ರಕರಣ, ಮಾಲೀಕ ಸಯ್ಯದ್ ಬಶೀರ್ ಬಂಧನ

Discussion about this post

Recent News

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
11
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d