• About us
  • Contact us
  • Disclaimer
Saturday, July 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸೇವನೆ ಹಾಗೂ ಮಾರಾಟ ನಾಲ್ವರು ಆರೋಪಿಗಳ ಬಂಧನ

Coastal Times by Coastal Times
January 29, 2026
in ಕ್ರೈಮ್ ನ್ಯೂಸ್
ಪುತ್ತೂರು: ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸೇವನೆ ಹಾಗೂ ಮಾರಾಟ ನಾಲ್ವರು ಆರೋಪಿಗಳ ಬಂಧನ
33
VIEWS
WhatsappTelegramShare on FacebookShare on Twitter

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆಹಚ್ಚಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪುತ್ತೂರು ನಿವಾಸಿಗಳಾದ ಮುಹಮ್ಮದ್ ಅರ್ಷದ್ (33), ಮಹಮ್ಮದ್ ಹಾರಿಸ್(31), ಇಬ್ರಾಹೀಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) ಹಾಗೂ ಆರೋಪಿಗಳಿಗೆ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಬಂಟ್ವಾಳ ನಿವಾಸಿ ಮುಸ್ತಫ (46) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ಅಂದಾಜು ರೂ.50,000 ಮೌಲ್ಯದ 6.39 , 0.87 ಡ್ರಗ್ಸ್, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಅಂದಾಜು ರೂ.6 ಲಕ್ಷ ಮೌಲ್ಯದ ಎರಡು ಕಾರುಗಳು ಸೇರಿದಂತೆ ಸುಮಾರಜ 6.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ನಿರೀಕ್ಷಕಿ ಸುಷ್ಮಾ ಭಂಡಾರಿ, ಸಿಬ್ಬಂದಿಯಾದ ಮುರುಗೇಶ್ ಪರಮೇಶ್ವರ್, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ, ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿ ಅದ್ರಾಮ್, ಪ್ರಶಾಂತ ಎಂ., ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ಮತ್ತು ಸೋಕೋ ತಂಡದವರು ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮೈಸೂರು: ಫೆನಾಯಿಲ್ ಘಟಕ ಹೆಸರಲ್ಲಿ ಡ್ರಗ್ಸ್ ತಯಾರಿಕೆ ಶಂಕೆ, ದೆಹಲಿ ಪೊಲೀಸರು ದಾಳಿ! ಡ್ರಗ್ಸ್ ಸಿಕ್ಕಿಲ್ಲ ಎಂದ ಕಮಿಷನರ್

Next Post

ಬೆಂಗಳೂರಿನ ಬಿಲ್ಡರ್ ಮನೆಯಲ್ಲಿ 18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ನೇಪಾಳ ಮೂಲದ ಮನೆ ಕೆಲಸದ ದಂಪತಿಯ ಕೃತ್ಯ!

Related Posts

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ
ಕ್ರೈಮ್ ನ್ಯೂಸ್

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
26
ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ
ಕ್ರೈಮ್ ನ್ಯೂಸ್

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
70
Next Post
ಬೆಂಗಳೂರಿನ ಬಿಲ್ಡರ್ ಮನೆಯಲ್ಲಿ 18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ನೇಪಾಳ ಮೂಲದ ಮನೆ ಕೆಲಸದ ದಂಪತಿಯ ಕೃತ್ಯ!

ಬೆಂಗಳೂರಿನ ಬಿಲ್ಡರ್ ಮನೆಯಲ್ಲಿ 18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ನೇಪಾಳ ಮೂಲದ ಮನೆ ಕೆಲಸದ ದಂಪತಿಯ ಕೃತ್ಯ!

Discussion about this post

Recent News

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
26
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026
ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d