• About us
  • Contact us
  • Disclaimer
Wednesday, February 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ರಂದು ಮತದಾನ, ಮೇ 13ರಂದು ಮತ ಎಣಿಕೆ

Coastal Times by Coastal Times
March 29, 2023
in ರಾಜಕೀಯ
ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ರಂದು ಮತದಾನ, ಮೇ 13ರಂದು ಮತ ಎಣಿಕೆ
28
VIEWS
WhatsappTelegramShare on FacebookShare on Twitter

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ದೆಹಲಿಯಲ್ಲಿ ಇಂದು ಬೆಳಿಗ್ಗೆ ಪ್ರಕಟಿಸಿದ್ದಾರೆ.  ಮೇ10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ ಕುಮಾರ್, ಕರ್ನಾಟಕದ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಾದ್ಯಂತ ನೀತಿ ಸಂಹಿತೆಯೂ ಜಾರಿಗೆ ಬರಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.

ಇದರಲ್ಲಿ 9,17,241 ಮೊದಲ ಬಾರಿ ಮತದಾರರು,  80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ. ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ.

ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ , ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ: ಕೋಟ್ಯಂತರ ರೂ.‌ನಷ್ಟ

Next Post

ಎಸಿ ಮೆಷಿನ್ ಫಿಟ್ ಮಾಡಲು ಹೋಗಿ ಒಂಬತ್ತನೇ ಮಹಡಿಯಿಂದ ಬಿದ್ದು ಯುವಕ ದಾರುಣ ಸಾವು

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಎಸಿ ಮೆಷಿನ್ ಫಿಟ್ ಮಾಡಲು ಹೋಗಿ ಒಂಬತ್ತನೇ ಮಹಡಿಯಿಂದ ಬಿದ್ದು ಯುವಕ ದಾರುಣ ಸಾವು

ಎಸಿ ಮೆಷಿನ್ ಫಿಟ್ ಮಾಡಲು ಹೋಗಿ ಒಂಬತ್ತನೇ ಮಹಡಿಯಿಂದ ಬಿದ್ದು ಯುವಕ ದಾರುಣ ಸಾವು

Discussion about this post

Recent News

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
14
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

February 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d