• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ಹೆದ್ದಾರಿಯಲ್ಲಿ ಬೈಕ್‌ ಅಡ್ಡಗಟ್ಟಿ ಯುವಕ-ಯುವತಿಯ ದರೋಡೆ..!

Coastal Times by Coastal Times
March 29, 2023
in ಕ್ರೈಮ್ ನ್ಯೂಸ್
ಉಳ್ಳಾಲ ಹೆದ್ದಾರಿಯಲ್ಲಿ ಬೈಕ್‌ ಅಡ್ಡಗಟ್ಟಿ ಯುವಕ-ಯುವತಿಯ ದರೋಡೆ..!
567
VIEWS
WhatsappTelegramShare on FacebookShare on Twitter

ಉಳ್ಳಾಲ, ಮಾ.29 : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್‌ ಅಲಿಯಾಸ್ ಶಾಕೀರ್ (27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಉಬೈದುಲ್ಲಾ ಅಲಿಯಾಸ್ ಉಬ್ಬಿ(33), ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು.

ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗ್ಗೆ ಯುವಕ ಮತ್ತು ಯುವತಿ ಬೈಕಲ್ಲಿ ತೆರಳುತ್ತಿದ್ದ ವೇಳೆ ಮೂವರ ತಂಡವೊಂದು ಅವರನ್ನು ತಡೆದು ಯುವತಿಯ ಕೈಯಲ್ಲಿದ್ದ ಐ-ಫೋನ್ ಸುಲಿಗೆ ಮಾಡಿದ್ದಲ್ಲದೆ, ಬೈಕನ್ನೂ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್ ಗಳು, ಸುಲಿಗೆ ನಡೆಸಿದ್ದ ಐಫೋನ್ ಮತ್ತು ಬೈಕನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಎಸಿ ಮೆಷಿನ್ ಫಿಟ್ ಮಾಡಲು ಹೋಗಿ ಒಂಬತ್ತನೇ ಮಹಡಿಯಿಂದ ಬಿದ್ದು ಯುವಕ ದಾರುಣ ಸಾವು

Next Post

ಬಸ್ಸಿಳಿದು ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್ ! ಬೆಂದೂರುವೆಲ್ ಸರ್ಕಲ್ ನಲ್ಲಿ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

Related Posts

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ
ಕ್ರೈಮ್ ನ್ಯೂಸ್

July 22, 2026
12
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

37
Next Post
ಬಸ್ಸಿಳಿದು ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್ ! ಬೆಂದೂರುವೆಲ್ ಸರ್ಕಲ್ ನಲ್ಲಿ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬಸ್ಸಿಳಿದು ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್ ! ಬೆಂದೂರುವೆಲ್ ಸರ್ಕಲ್ ನಲ್ಲಿ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
12
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

94
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d