• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಲೇಡಿ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ ಐವರ ಬಂಧನ

Coastal Times by Coastal Times
April 29, 2022
in ರಾಜ್ಯ
ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಲೇಡಿ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ ಐವರ ಬಂಧನ
71
VIEWS
WhatsappTelegramShare on FacebookShare on Twitter

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಹಗರಣಕ್ಕೆ ಸಂಬಂಧಿಸಿದಂತೆ ಲೇಡಿ ಕಿಂಗ್ ಪಿನ್ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಐವರು ಆರೋಪಿಗಳ ಬಂಧನವಾಗಿದೆ.

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದು ಕಳೆದ 18 ದಿನಗಳಿಂದ ದಿವ್ಯಾ ಹಾಗರಗಿ ಮತ್ತು ಗ್ಯಾಂಗ್ ನಾಪತ್ತೆಯಾಗಿದ್ದರು. ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. ಮೂರು ತಂಡಗಳಾಗಿ ರಚನೆ ಮಾಡಿದ್ದ ಸಿಐಡಿ ತಂಡ ಕೊನೆಗೂ ಕಳೆದ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿತ್ತು.

ಕಲಬುರಗಿಯ ದಿವ್ಯಾ ಹಾಗರಗಿ ಮತ್ತು ಆಕೆಯ ಪತಿಯ ಒಡೆತನದ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಕೇಂದ್ರವಿತ್ತು. ಈ ವೇಳೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ತಿಳಿದುಬಂದಿತ್ತು.  ಇಂದು ಮಧ್ಯಾಹ್ನ ಹೊತ್ತಿಗೆ ಸಿಐಡಿ ಅಧಿಕಾರಿಗಳ ತಂಡ ದಿವ್ಯಾ ಹಾಗರಗಿ ಮತ್ತು ಗ್ಯಾಂಗ್ ನ್ನು ಕಲಬುರಗಿಗೆ ಕರೆತರಲಿದ್ದು, ಅಲ್ಲಿ ಆಕೆಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಬಂಧಿತ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕಿ ಎಂಬುದು ಮುಖ್ಯವಾಗಿದೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ರೌಡಿ ಶೀಟರ್ ರಾಹುಲ್ ಹೊಯಿಗೆ ಬಜಾರ್ ಬರ್ಬರ ಹತ್ಯೆ

Next Post

ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ನೋಡಿ ಬೇಸರವಾಯಿತು: ಭಾರತೀಯ-ಅಮೆರಿಕನ್ ಸೂಪರ್ ಮಾಡೆಲ್ ಪದ್ಮಾ ಲಕ್ಷ್ಮಿ

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ನೋಡಿ ಬೇಸರವಾಯಿತು: ಭಾರತೀಯ-ಅಮೆರಿಕನ್ ಸೂಪರ್ ಮಾಡೆಲ್ ಪದ್ಮಾ ಲಕ್ಷ್ಮಿ

ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ನೋಡಿ ಬೇಸರವಾಯಿತು: ಭಾರತೀಯ-ಅಮೆರಿಕನ್ ಸೂಪರ್ ಮಾಡೆಲ್ ಪದ್ಮಾ ಲಕ್ಷ್ಮಿ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d