• About us
  • Contact us
  • Disclaimer
Thursday, May 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಂದು ಸಂಜೆ ಮಂಗಳೂರಿನಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

Coastal Times by Coastal Times
April 29, 2023
in ಕರಾವಳಿ, ರಾಜಕೀಯ
ಇಂದು ಸಂಜೆ ಮಂಗಳೂರಿನಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ
74
VIEWS
WhatsappTelegramShare on FacebookShare on Twitter

ಮಂಗಳೂರು : ಬಿಜೆಪಿ ಚುನಾವಣ ಪ್ರಚಾರದ ಭಾಗವಾಗಿ ಶನಿವಾರ(ಎ 29) ನಗರದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ರೋಡ್ ಶೋ ನಡೆಸಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಿಂದ ಆರಂಭವಾಗುವ ರೋಡ್ ಶೋ, ಕೆ.ಎಸ್. ರಾವ್ ರಸ್ತೆ ಮುಖಾಂತರ ಸಾಗಿ ಮಂಜೇಶ್ವರ ಗೋವಿಂದ ಪೈ (ನವಭಾರತ್) ಸರ್ಕಲ್ ನಲ್ಲಿ ಮುಕ್ತಾಯವಾಗಲಿದೆ. ರೋಡ್ ಶೋ ಗೆ ಸಿದ್ಧತೆಗಳು ಭರದಿಂದ ಸಾಗಿವೆ. ಸಿದ್ಧತೆಯ ಭಾಗವಾಗಿ ಮಂಗಳೂರು ಪೊಲೀಸರು ಶುಕ್ರವಾರ ನಗರದಲ್ಲಿ ರಿಹರ್ಸಲ್ ನಡೆಸಿದ್ದಾರೆ.

ನಗರದ ಜನತೆಯ ಬೆಂಬಲ ಪಡೆದು ಕ್ಷೇತ್ರದಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡುವ ನಿರೀಕ್ಷೆಯಲ್ಲಿ ಬಿಜೆಪಿ ಇದ್ದು, ಅದ್ಧೂರಿ ರೋಡ್‌ಶೋ ನಡೆಸಲಿದ್ದು, ಭಾರಿ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ. ಪಕ್ಷದ ಎಲ್ಲಾ ಮುಖಂಡರುಗಳು, ಕಾರ್ಯಕರ್ತರು, ಹಿತೈಷಿಗಳು ಆಗಮಿಸುವಂತೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಿ.ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಂಗ್ರೆಸ್‌ನ 5ನೇ ಗ್ಯಾರಂಟಿ: ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

Next Post

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ ,ಮೋದಿ ವಿರುದ್ಧ ಕಿಡಿ

Related Posts

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ
ರಾಜಕೀಯ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
39
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ
ಕರಾವಳಿ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
Next Post
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ ,ಮೋದಿ ವಿರುದ್ಧ ಕಿಡಿ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ ,ಮೋದಿ ವಿರುದ್ಧ ಕಿಡಿ

Discussion about this post

Recent News

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
39
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d