• About us
  • Contact us
  • Disclaimer
Thursday, May 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ ,ಮೋದಿ ವಿರುದ್ಧ ಕಿಡಿ

Coastal Times by Coastal Times
April 29, 2023
in ರಾಷ್ಟ್ರೀಯ ಸುದ್ದಿ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ ,ಮೋದಿ ವಿರುದ್ಧ ಕಿಡಿ
5
VIEWS
WhatsappTelegramShare on FacebookShare on Twitter

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

ದೆಹಲಿಯ ಜಂತರ್ ಮಂತರ್’ಗೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿಯವರು ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿ, ಮಾತುಕತೆ ನಡೆಸಿದರು. ಕುಸ್ತಿಪಟುಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿಯವರು, ಪ್ರಧಾನಿ ಮೋದಿಯವರಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡಿರುವುದೇ ಆದರೆ, ಅವರೇಕೆ ಇನ್ನೂ ಕುಸ್ತಿಪಟುಗಳನ್ನು ಭೇಟಿ ಮಾಡಿಲ್ಲ, ಮಾತುಕತೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಇಡೀ ದೇಶ ನಿಂತಿದೆ. ಕುಸ್ತಿಪಟುಗಳು ಇದರ  ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿದ್ದಾರೆ, ಪ್ರಸ್ತುತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಏನಿದೆ ಎಂಬುದು ಯಾರಿಗೂ ತಿಳಿದಿಲ್ಲ. ಎಫ್ಐಆರ್’ನ್ನೇಕೆ ಪೊಲೀಸರು ತೋರಿಸುತ್ತಿಲ್ಲ? ಈ ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ನಾವೆಲ್ಲರೂ ಟ್ವೀಟ್ ಮಾಡಿ ಹೆಮ್ಮೆ ಪಡುತ್ತೇವೆ. ಆದರೆ, ಇಂತಹ ಕುಸ್ತಿಪಟುಗಳು ರಸ್ತೆಯಲ್ಲಿ ಕುಳಿತಿದ್ದು, ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದಾರೆ. ಈ ಎಲ್ಲಾ ಮಹಿಳಾ ಕುಸ್ತಿಪಟುಗಳು ಈ ಹಂತಕ್ಕೆ ಬರಲು ಸಾಕಷ್ಟು ಕಷ್ಟಪಡುತ್ತಾರೆ. ಸರ್ಕಾರವು ಸಂಸದನ್ನೇಕೆ (ಬ್ರಿಜ್ ಭೂಷಣ್ ಶರಣ್ ಸಿಂಗ್) ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಇಂದು ಸಂಜೆ ಮಂಗಳೂರಿನಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

Next Post

ಬೆಳ್ತಂಗಡಿ; ನೀಟ್‌ ಕೋಚಿಂಗ್ ಗೆ ಬಂದಿದ್ದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

Related Posts

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ
ರಾಜಕೀಯ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
40
ವಿವಾದಗಳನ್ನು ಮೆಟ್ಟಿ ನಿಂತ ‘ಜನನಾಯಕ’ ದಳಪತಿ ಕೈಹಿಡಿದ ತಮಿಳುನಾಡಿನ ಜನತೆ
ರಾಜಕೀಯ

ವಿವಾದಗಳನ್ನು ಮೆಟ್ಟಿ ನಿಂತ ‘ಜನನಾಯಕ’ ದಳಪತಿ ಕೈಹಿಡಿದ ತಮಿಳುನಾಡಿನ ಜನತೆ

May 4, 2026
41
Next Post
ಬೆಳ್ತಂಗಡಿ; ನೀಟ್‌ ಕೋಚಿಂಗ್ ಗೆ ಬಂದಿದ್ದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಬೆಳ್ತಂಗಡಿ; ನೀಟ್‌ ಕೋಚಿಂಗ್ ಗೆ ಬಂದಿದ್ದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

Discussion about this post

Recent News

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
40
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d