• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ; ನೀಟ್‌ ಕೋಚಿಂಗ್ ಗೆ ಬಂದಿದ್ದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

Coastal Times by Coastal Times
April 29, 2023
in ಕರಾವಳಿ
ಬೆಳ್ತಂಗಡಿ; ನೀಟ್‌ ಕೋಚಿಂಗ್ ಗೆ ಬಂದಿದ್ದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆ
129
VIEWS
WhatsappTelegramShare on FacebookShare on Twitter

ಬೆಳ್ತಂಗಡಿ, ಎ.29: ಖಾಸಗಿ ಕಾಲೇಜೊಂದರಲ್ಲಿ ನೀಟ್‌ ಕೋಚಿಂಗ್ ಗೆ ಎಂದು ಬಂದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿ ಉಮೆ ಉಜ್ಮಾ ಎಸ್‌ (19) ಮೃತಪಟ್ಟ ವಿದ್ಯಾರ್ಥಿನಿ.

ಬೆಳ್ತಂಗಡಿಯ ಕುವೆಟ್ಟು ಸಮೀಪದ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ಕೋರ್ಸ್‌ ಪ್ರವೇಶ ಪಡೆಯಲು ಲಾಂಗ್ ಟರ್ಮ್ ನೀಟ್ ಓದುತ್ತಿದ್ದು, ಇಲ್ಲಿಯ ಕಾಲೇಜು ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ನಿನ್ನೆ ಬೆಳಿಗ್ಗೆ ಸುಮಾರು 5:00 ಗಂಟೆ ವೇಳೆಗೆ ಆಕೆ ಉಳಿದುಕೊಂಡಿದ್ದ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಡಳಿತ ಮಂಡಳಿಯು ಉಜ್ಜರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನಪ್ಪಿದ್ದಾಳೆ.

ಮಗಳ ಸಾವಿನ ಬಗ್ಗೆ ಪೋಷಕರು ಸಂಶಯ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಯ ಶಂಕೆ ಕೂಡ ಮೂಡಿದೆ. ಉಜ್ಮಾ, ಸನಾವುಲ್ಲ ಮತ್ತು ಪರ್ವೀನ್ ದಂಪತಿಯ ಪುತ್ರಿಯಾಗಿದ್ದಾರೆ. ಈ ಕುರಿತು ಉಜ್ಮಾ ತಂದೆ ಸನಾವುಲ್ಲಾ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ ,ಮೋದಿ ವಿರುದ್ಧ ಕಿಡಿ

Next Post

ಮಂಗಳೂರು ಭಾರಿ ಜನಸಾಗರದ ನಡುವೆ ಅಮಿತ್ ಷಾ ಅದ್ದೂರಿ ರೋಡ್ ಶೋ

Related Posts

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು
ಕರಾವಳಿ

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
27
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ
ಕರಾವಳಿ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
69
Next Post
ಮಂಗಳೂರು ಭಾರಿ ಜನಸಾಗರದ ನಡುವೆ ಅಮಿತ್ ಷಾ ಅದ್ದೂರಿ ರೋಡ್ ಶೋ

ಮಂಗಳೂರು ಭಾರಿ ಜನಸಾಗರದ ನಡುವೆ ಅಮಿತ್ ಷಾ ಅದ್ದೂರಿ ರೋಡ್ ಶೋ

Discussion about this post

Recent News

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
50
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d