• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ: ಕಾಂಗ್ರೆಸ್​ಗೆ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ ಘೋಷಣೆ, ಸಭೆಯಲ್ಲಿ ಭಾರಿ ಗದ್ದಲ

Coastal Times by Coastal Times
May 29, 2025
in ಕರಾವಳಿ
ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ: ಕಾಂಗ್ರೆಸ್​ಗೆ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ ಘೋಷಣೆ, ಸಭೆಯಲ್ಲಿ ಭಾರಿ ಗದ್ದಲ
65
VIEWS
WhatsappTelegramShare on FacebookShare on Twitter

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಯನ್ನು ನಿಯಂತ್ರಿಸಲಾಗದ ಸರ್ಕಾರದ ವಿರುದ್ದ ಆಕ್ರೋಶಗೊಂಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ಗುರುವಾರ ಸಾಮೂಹಿಕ ರಾಜೀನಾಮೆ ಘೋಷಿಸಿದ್ದು, ಈ ವೇಳೆ ಭಾರಿ ಗದ್ದಲ ಉಂಟಾಯಿತು.

ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿದ್ದರೂ ಇದನ್ನು ತಡೆಯಲು ಗೃಹ ಇಲಾಖೆ ವಿಫಲವಾಗಿರುವುದು ಮತ್ತು ದ್ವೇಷ ಪೂರಿತ ಭಾಷಣ ಮಾಡುವವರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ರಾಜೀನಾಮೆ ಘೋಷಣೆ ಮಾಡಿದರು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಶಾದಿ ಮಹಲ್​ನಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರುಗಳ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಸ್ ಮೊಹಮ್ಮದ್, ಮಾಜಿ ಮನಪಾ ವಿಪಕ್ಷ ನಾಯಕ ರವೂಫ್ ಸೇರಿದಂತೆ ಮುಸ್ಲಿಂ ಸಮುದಾಯದ, ಕಾಂಗ್ರೆಸ್ ಪಕ್ಷದ ಮುಖಂಡರು ರಾಜೀನಾಮೆ ಘೋಷಿಸಿದರು.

ಸಭೆಯಲ್ಲಿ ಭಾರಿ ಗದ್ದಲ :  ದ. ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರು ರಾಜೀನಾಮೆ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಅವರು ಇಂದು ನನ್ನ ಜೊತೆಗೆ ಮಾತನಾಡಿ ಒಂದು ವಾರದಲ್ಲಿ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳುತ್ತಿದ್ದಂತೆ, ಸಾಮೂಹಿಕ ರಾಜೀನಾಮೆ ನೀಡಲು ಬಂದ ಪದಾಧಿಕಾರಿಗಳು ಗದ್ದಲವೆಬ್ಬಿಸಿದರು. ರಾಜೀನಾಮೆ ಕೊಡಲೇಬೇಕು ಎಂದು ಸಭಾಂಗಣದ ಮುಂದೆ ಬಂದು ಅಕ್ರೋಶ ವ್ಯಕ್ತಪಡಿಸಿದರು. ನಾಯಕರು ನಾವು ರಾಜೀನಾಮೆ ನೀಡುತ್ತೇವೆ ಎಂದು ಪಟ್ಟು ಹಿಡಿದರು. ಕೊನೆಗೆ ಮುಖಂಡರುಗಳು ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿ ಸಭೆಯಿಂದ ನಿರ್ಗಮಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮೂವರ ಬಂಧನ, ಉಳಿದವರ ಪತ್ತೆಗೆ ಬಲೆ ಬೀಸಿದ ಪೊಲೀಸರು

Next Post

ಕಮಿಷನರ್ ಅನುಪಮ್ ಅಗರ್ವಾಲ್ ಎತ್ತಂಗಡಿ ; ಮಂಗಳೂರು ನೂತನ ಕಮಿಷನರ್ ಹುದ್ದೆಗೆ ಸುಧೀರ್ ಕುಮಾರ್ ರೆಡ್ಡಿ ನೇಮಕ

Related Posts

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

April 28, 2026
0
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

16
Next Post
ಕಮಿಷನರ್ ಅನುಪಮ್ ಅಗರ್ವಾಲ್ ಎತ್ತಂಗಡಿ ; ಮಂಗಳೂರು ನೂತನ ಕಮಿಷನರ್ ಹುದ್ದೆಗೆ ಸುಧೀರ್ ಕುಮಾರ್ ರೆಡ್ಡಿ ನೇಮಕ

ಕಮಿಷನರ್ ಅನುಪಮ್ ಅಗರ್ವಾಲ್ ಎತ್ತಂಗಡಿ ; ಮಂಗಳೂರು ನೂತನ ಕಮಿಷನರ್ ಹುದ್ದೆಗೆ ಸುಧೀರ್ ಕುಮಾರ್ ರೆಡ್ಡಿ ನೇಮಕ

Discussion about this post

Recent News

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
0
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d