• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿವಾಹದ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ

Coastal Times by Coastal Times
June 29, 2023
in ಕ್ರೈಮ್ ನ್ಯೂಸ್
ವಿವಾಹದ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ
411
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.29: ವಿವಾಹದ ನೆಪದಲ್ಲಿ ಯುವತಿಯನ್ನು 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ ನಡೆಸಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಡಬ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. 

ಕಡಬ ಮೂಲದ ಅನೀಶ್ ರೆಹಮಾನ್(29) ಬಂಧಿತ ಆರೋಪಿ. ಇನ್ಸ್ಟಾ ಗ್ರಾಂ ಮೂಲಕ ಬಂಟ್ವಾಳದ ಯುವತಿಗೆ ಯುವಕನ ಪರಿಚಯವಾಗಿದ್ದು ಆನಂತರ ಪ್ರೀತಿಸುವ ನಾಟಕವಾಡಿದ್ದ. ಅಲ್ಲದೆ, ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿದ್ದ. ಮೇ 28ರಿಂದ ಮಂಗಳೂರಿನ ಪೂಂಜಾ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ರೂಂ ಮಾಡಿದ್ದು 20 ದಿನಗಳ ಕಾಲ ಅತ್ಯಾಚಾರ ನಡೆಸಿದ್ದಾಗಿ ಯುವತಿ ದೂರು ನೀಡಿದ್ದಾಳೆ.

24 ವರ್ಷದ ಯುವತಿಯೂ ಮುಸ್ಲಿಂ ಆಗಿದ್ದು ಬಂಟ್ವಾಳದಿಂದ ಮಂಗಳೂರಿಗೆ ಶಿಕ್ಷಣ ಪಡೆಯುವುದಕ್ಕಾಗಿ ಬಂದು ಹೋಗುತ್ತಿದ್ದಳು. ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸುತ್ತಿದ್ದಳು. ಈ ವೇಳೆ, ಯುವಕನ ಪರಿಚಯ ಆಗಿದ್ದು ಮದುವೆಯಾಗುವ ನಂಬಿಕೆಯಲ್ಲಿ ಸುತ್ತಾಟ ನಡೆಸಿದ್ದಳು. ಅನೀಶ್ ರೆಹಮಾನ್ ಬೇರೆ ಬೇರೆ ಕಡೆ ಹೊಟೇಲ್ ರೂಮ್ ಮಾಡಿ, ಬಿಲ್ ಕೊಡದೆ ಪರಾರಿಯಾಗುವ ಚಟ ಹೊಂದಿದ್ದ. ಪೂಂಜಾ ಹೊಟೇಲ್ ನಲ್ಲಿಯೂ ಅದೇ ರೀತಿ ಮಾಡಿದ್ದು ಸಿಬಂದಿ ಹಿಡಿದು ಹಾಕಿದ್ದರು. ಬಳಿಕ ಯುವತಿ ಬಳಿಯಿದ್ದ ಲ್ಯಾಪ್‌ಟಾಪ್ ಅನ್ನು ಹೊಟೇಲಿನಲ್ಲಿ ಅಡವಿಟ್ಟು ಹೊರಬಂದಿದ್ದ.

ಲ್ಯಾಪ್‌ಟಾಪ್ ಕಾಣದಾಗಿದ್ದರಿಂದ ಯುವತಿ ಬಳಿ ಮನೆಯವರು ಪ್ರಶ್ನೆ ಮಾಡಿದ್ದರು. ಆನಂತರ, ಮನೆಯವರಿಗೆ ಇವರ ವಿಷಯ ತಿಳಿದು ಅನೀಶ್ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಆತನಿಗೆ ಮದುವೆಯಾಗಿರುವ ವಿಷಯ ತಿಳಿದುಬಂದಿತ್ತು. ಬಳಿಕ ಮಹಿಳಾ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 26 ರಂದು ಅನೀಶ್ ರೆಹಮಾನ್ ಅವರನ್ನು ಪೊಲೀಸರು ಬಂಧಿಸಿ, ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು, ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಆರೋಪಿಯು ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾನೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಾಳೆಪುಣಿ ಗ್ರಾಮದ ಒಂಟಿ ಮಹಿಳೆಯ ಅತ್ಯಾಚಾರ ಪ್ರಕರಣ; ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ

Next Post

ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
58
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
39
Next Post
ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d