• About us
  • Contact us
  • Disclaimer
Tuesday, September 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೀದರ್ ಬೆಡಗಿ ಅರುಣಾ ಪಾಟೀಲ ‘ಮಿಸಸ್ ಕ್ವೀನ್ ಆಫ್ ಇಂಡಿಯಾ’

Coastal Times by Coastal Times
July 29, 2021
in ಸಿನಿಮಾ
ಬೀದರ್ ಬೆಡಗಿ ಅರುಣಾ ಪಾಟೀಲ ‘ಮಿಸಸ್ ಕ್ವೀನ್ ಆಫ್ ಇಂಡಿಯಾ’
6
VIEWS
WhatsappTelegramShare on FacebookShare on Twitter

ಬೀದರ್: ರಾಜ್ಯದ ಗಡಿ ಜಿಲ್ಲೆ ಬೀದರ್ ಬೆಡಗಿ ಅರುಣಾ ಪಾಟೀಲ 2021ನೇ ಸಾಲಿನ ‘ಮಿಸಸ್ ಕ್ವೀನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಗ್ಲೋಬಲ್ ಪ್ಲೆಜೆಂಟ್ಸ್ ನವದೆಹಲಿಯಲ್ಲಿ ಆದಿತ್ಯ ಪೆಟ್ರೋಲಿಯಂ ಆ್ಯಂಡ್‌ ನ್ಯಾಚುರಲ್‌ ಗ್ಯಾಸ್‌ ಪ್ರಾಯೋಜಕ್ವತದಲ್ಲಿ
ಸಂಘಟಿಸಿದ್ದ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 29 ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಮಿಸಸ್ ಕ್ವೀನ್ ಆಫ್ ಇಂಡಿಯಾ ಸ್ಪರ್ಧೆಯು ಸಾಂಪ್ರದಾಯಿಕ ಸೌಂದರ್ಯ, ಬುದ್ಧವಂತಿಕೆ ಹಾಗೂ ಸೂಕ್ಷ್ಮತೆ ಆಧಾರಿತ ಸ್ಪರ್ಧೆಯಾಗಿದೆ. ಮಹಿಳೆ ಸಮುದಾಯ, ದೇಶ ಹಾಗೂ ಸಮಕಾಲೀನ ಜೀವನಕ್ಕೆ ನೀಡಿದ ಕೊಡುಗೆಯನ್ನೂ ಪರಿಗಣಿಸಲಾಗಿದೆ.ಜಗತ್ತಿಗೆ ಪ್ರೇರಣೆ ನೀಡುವ ಪರಿಪೂರ್ಣ ಮಹಿಳೆಯನ್ನು ಗುರುತಿಸುವುದು ಸ್ಪರ್ಧೆಯ ಉದ್ದೇಶವಾಗಿದೆ. ಸ್ಪರ್ಧೆಯ ವಿಜೇತರು ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆಯಲಿದ್ದಾರೆ.

ಸ್ಪರ್ಧೆಯಲ್ಲಿ ಅರುಣಾ ಅವರು ಮಹಿಳೆ ಪ್ರತಿ ಕ್ಷೇತ್ರದಲ್ಲೂ ಪುರುಷರಿಗೆ ಸರಿ ಸಮನಾಗಿರುವುದನ್ನು ಉದಾಹರಣೆ ಸಹಿತ ವಿವರಿಸಿ ಎಲ್ಲರ ಕರತಾಡನಕ್ಕೆ ಪಾತ್ರರಾದರು. ನವದೆಹಲಿಯ ದಿ ಸೂರ್ಯಾ ಹೋಟೆಲ್‌ನಲ್ಲಿ ಫೆ.4, 5 ಹಾಗೂ 6ರಂದು ನಡೆದ ವರ್ಣರಂಜಿತ ಸಮಾರಂಭದಲ್ಲಿ ಅರುಣಾ ಅವರಿಗೆ ಗ್ಲೋಬಲ್ ಪ್ಲೆಜೆಂಟ್ಸ್ ಸಿಇಒ ಶ್ವೇತಾ ಅವರು ಕಿರೀಟ ತೊಡಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ದೊರೆತಿದ್ದಕ್ಕೆ ಅಚ್ಚರಿ ಜತೆಗೆ ಅತೀವ ಖುಷಿಯಾಗಿದೆ. ಇದು, ಬೀದರ್ ಅಷ್ಟೇ ಅಲ್ಲ, ಇಡೀ ಕರ್ನಾಟಕಕ್ಕೆ ಸಂದ ಗೌರವವಾಗಿದೆ ಎಂದು ಅರುಣಾ ಪ್ರತಿಕ್ರಿಯಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಟೋಕಿಯೊ : ರಿಲೆಯಲ್ಲಿ ಬ್ರಿಟನ್ ರಾಜ್ಯಭಾರ: ಅಮೆರಿಕಕ್ಕೆ ಮುಖಭಂಗ

Next Post

ಟೋಕಿಯೊ ಒಲಂಪಿಕ್ಸ್: 13ನೇ ವಯಸ್ಸಿಗೆ ಚಿನ್ನದ ಪದಕ ಗೆದ್ದ ಮೊಮಿಜಿ ನಿಶಿಯಾ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
51
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಟೋಕಿಯೊ ಒಲಂಪಿಕ್ಸ್: 13ನೇ ವಯಸ್ಸಿಗೆ ಚಿನ್ನದ ಪದಕ ಗೆದ್ದ ಮೊಮಿಜಿ ನಿಶಿಯಾ

ಟೋಕಿಯೊ ಒಲಂಪಿಕ್ಸ್: 13ನೇ ವಯಸ್ಸಿಗೆ ಚಿನ್ನದ ಪದಕ ಗೆದ್ದ ಮೊಮಿಜಿ ನಿಶಿಯಾ

Discussion about this post

Recent News

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
27
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
78
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

September 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d