• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಜು.30ರವರೆಗೆ ನಿಷೇಧಾಜ್ಞೆ

Coastal Times by Coastal Times
July 29, 2022
in ಕರಾವಳಿ
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಜು.30ರವರೆಗೆ ನಿಷೇಧಾಜ್ಞೆ
155
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಗುರುವಾರ ರಾತ್ರಿ  10 ಗಂಟೆಯಿಂದ ಜು.30ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಶುಕ್ರವಾರ ಎಲ್ಲ ಮದ್ಯದ ಅಂಗಡಿಗಳನ್ನು‌ ಮುಚ್ಚಲು ಆದೇಶಿಸಲಾಗಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ 19 ಚೆಕ್‌ಪೋಸ್ಟ್ ಗಳನ್ನು ಹಾಕಿ, ಕೇರಳ‌ ಗಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಪ್ರತಿ ವಾಹನವನ್ನು ತಪಾಸಣೆ ಮಾಡಲಾಗುತ್ತದೆ. ರಾತ್ರಿ 10 ಗಂಟೆಯ ನಂತರ ಅನವಶ್ಯಕವಾಗಿ ವಾಹನದಲ್ಲಿ ಅಥವಾ ನಡೆದುಕೊಂಡು ಹೋಗುವವರನ್ನು ವಶಕ್ಕೆ ಪಡೆಯಲಾಗುವುದು. ಅಂತಹವರ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದಿದ್ದಾರೆ.

ನಗರದ ಹೊರವಲಯದ ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಹಲವು ರೀತಿಯ ಚರ್ಚೆಗಳು ಸಾಮಾಜಿಕ‌ ಜಾಲತಾಣಗಳಲ್ಲಿ ನಡೆಯುತ್ತಿವೆ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ‘ಅಂತಹ ಯಾವುದೇ ಮಾಹಿತಿ ಲಭ್ಯವಾಗಿಲ್ಲ.‌ ವಿನಾಕಾರಣ ವಿಷಯಗಳನ್ನು ಚರ್ಚಿಸಬಾರದು. ಶಾಂತಿಯನ್ನು ಕಾಪಾಡಬೇಕು ಎಂದು‌ ವಿನಂತಿಸಿದ್ದಾರೆ.

ಸುರತ್ಕಲ್ ಭಾಗ ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಸುರತ್ಕಲ್, ಬಜಪೆ, ಮೂಲ್ಕಿ, ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.30ರ ಬೆಳಿಗ್ಗೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಗತ್ಯವಿದ್ದಲ್ಲಿ ಉಳಿದ ಪ್ರದೇಶಗಳಿಗೂ ಜಾರಿಗೊಳಿಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಮುಸ್ಲಿಂ ಸಮುದಾಯದವರಿಗೆ ಶುಕ್ರವಾರ ಪವಿತ್ರ ದಿನ. ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಹೋಗಬೇಕಾಗುತ್ತದೆ. ನಿಷೇಧಾಜ್ಞೆ ‌ಇರುವ ಠಾಣೆಗಳ ವ್ಯಾಪ್ತಿಯ ಮುಸ್ಲಿಂ ಬಾಂಧವರು ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಅಥವಾ ಅತಿ ಹತ್ತಿರದ‌ ಮಸೀದಿಯಲ್ಲಿ ಕಾನೂನು ಪಾಲನೆ ಮಾಡಿ ಪ್ರಾರ್ಥನೆ ನಡೆಸಬೇಕು ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್‌: ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್ ಎಂಬ ಯುವಕನ ಬರ್ಬರ ಹತ್ಯೆ

Next Post

ಪ್ರವೀಣ್ ನೆಟ್ಟಾರು ಕೊಲೆ: ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
66
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
44
Next Post
ಪ್ರವೀಣ್ ನೆಟ್ಟಾರು ಕೊಲೆ: ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಪ್ರವೀಣ್ ನೆಟ್ಟಾರು ಕೊಲೆ: ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
66
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d