• About us
  • Contact us
  • Disclaimer
Friday, September 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೂಡುಬಿದಿರೆ: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕ ಸಾವು

Coastal Times by Coastal Times
July 29, 2024
in ಕರಾವಳಿ
ಮೂಡುಬಿದಿರೆ: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕ ಸಾವು
57
VIEWS
WhatsappTelegramShare on FacebookShare on Twitter

ಮೂಡುಬಿದಿರೆ: ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಹೊರಚೆಲ್ಲಿ ಯುವಕ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ಸಂಭವಿಸಿದೆ. ಕೋಟೆಬಾಗಿಲಿನ ದಿ. ಅನ್ಸಾರ್ ಅವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ.

ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಾರದಿರುವುದನ್ನು ಗಮನಿಸಿದ ಆತನ ಸಹೋದರ ಹೋಗಿ ಪರಿಶೀಲಿಸಿದಾಗ ಶಾರಿಕ್ ಸಾವನ್ನಪ್ಪಿರುವುದು ಗೊತ್ತಾಗಿದೆ. ಶಾರಿಕ್ ಯಾವಾಗಲೂ ಸ್ನಾನದ ಕೋಣೆಯಲ್ಲಿ ಬಹಳ ಹೊತ್ತು ಕಳೆಯುವುದು ಸಾಮಾನ್ಯವಾಗಿದ್ದ ಕಾರಣ ಘಟನೆಯ ಬಗ್ಗೆ ಮನೆಯವರ ಮೊದಲು ಅರಿವಾಗಲಿಲ್ಲ ಎನ್ನಲಾಗಿದೆ. ಸ್ನಾನದ ಕೋಣೆ ಬಂದ್ ಆಗಿದ್ದು ಗಾಳಿಯಾಡದ ಸ್ಥಿತಿ ಇದ್ದ ಕಾರಣ ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲಾಗಲಿಲ್ಲ ಎನ್ನಲಾಗಿದೆ. ಶಾರಿಕ್ ದ್ವಿತೀಯ ಪಿಯುಸಿ ಮುಗಿಸಿದ್ದು, ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದುಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಈಕೆ ಬರಿ ವಿಚ್ಛೇದನ ಹಣಕೋಸ್ಕರ 7 ಮದುವೆ, 7 ಡಿವೋರ್ಸ್, ಆದರೆ 7ನೇ ಬಾರಿ ನಡೆಯಲಿಲ್ಲ ಆಕೆಯ ಆಟ

Next Post

ಮಂಗಳೂರು ಮನಪಾದಿಂದ ಲೇಡಿಹಿಲ್, ಕೆಪಿಟಿ, ಯೆಯ್ಯಾಡಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
16
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ
ಕರಾವಳಿ

ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ: ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

September 11, 2026
15
Next Post
ಮಂಗಳೂರು ಮನಪಾದಿಂದ ಲೇಡಿಹಿಲ್, ಕೆಪಿಟಿ, ಯೆಯ್ಯಾಡಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು

ಮಂಗಳೂರು ಮನಪಾದಿಂದ ಲೇಡಿಹಿಲ್, ಕೆಪಿಟಿ, ಯೆಯ್ಯಾಡಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
18
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d