• About us
  • Contact us
  • Disclaimer
Friday, April 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೇಶದಲ್ಲಿ ಪಿಎಫ್ಐ ನಿಷೇಧಿಸಿದಂತೆ ಎಸ್​​ಡಿಪಿಐ, ಮದರಸಗಳನ್ನೂ ನಿಷೇಧಿಸಿ: ಹಿಂದೂ ಮಹಾಸಭಾ ಆಗ್ರಹ

Coastal Times by Coastal Times
September 29, 2022
in ಕರಾವಳಿ
ದೇಶದಲ್ಲಿ ಪಿಎಫ್ಐ ನಿಷೇಧಿಸಿದಂತೆ ಎಸ್​​ಡಿಪಿಐ, ಮದರಸಗಳನ್ನೂ ನಿಷೇಧಿಸಿ: ಹಿಂದೂ ಮಹಾಸಭಾ ಆಗ್ರಹ
195
VIEWS
WhatsappTelegramShare on FacebookShare on Twitter

ಮಂಗಳೂರು: ದೇಶದಲ್ಲಿ ಪಿಎಫ್ಐ ನಿಷೇಧಿಸಿದಂತೆ ಎಸ್​​ಡಿಪಿಐ ಮತ್ತು ಮದರಸಗಳನ್ನು ನಿಷೇಧಿಸಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಆಗ್ರಹಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವಾಗ ಪಿಎಫ್ಐನ ರಾಜಕೀಯ ಪಕ್ಷವಾದ ಎಸ್​ಡಿಪಿಐಯನ್ನು ನಿಷೇಧ ಮಾಡದಿರುವುದು ಯಾಕೆ? ಮುಂದಿನ ಚುನಾವಣೆ ರಾಜಕೀಯಕ್ಕಾಗಿ ಲಾಭ ಪಡೆಯಲು ಎಸ್​ಡಿಪಿಐಯನ್ನು ನಿಷೇಧ ಮಾಡದೇ ಇರುವ ಬಗ್ಗೆ ಅನುಮಾನಗಳಿದೆ‌. ಎಸ್​ಡಿಪಿಐ ಮತ್ತು ಓವೈಸಿ ಪಕ್ಷವನ್ನು ಚುನಾವಣೆಗಾಗಿ ಬಿಜೆಪಿ ಬಳಸುತ್ತಿದೆ‌. ಎಸ್​ಡಿಪಿಐ ನಿಷೇಧ ಮಾಡದೇ ಇರುವುದು ಬೇಸರದ ಸಂಗತಿ ಎಂದರು. ಅದೇ ರೀತಿ ಮದರಸಗಳನ್ನು ನಿಷೇಧಿಸಬೇಕು. ಈ ರೀತಿ ಮಾಡಿದರೆ ಹಿಂದೂ ರಾಷ್ಟ್ರ ನಿರ್ಮಾಣವಾಗಲಿದೆ ಎಂದ ಅವರು, ಬಿಜೆಪಿ ಎಂಬುದು ಭ್ರಷ್ಟ ಜನರ ಪಕ್ಷವಾಗಿದೆ. ಅದು ಹಿಂದೂ ಪಕ್ಷವಲ್ಲ. ಕೇವಲ ಬೂಟಾಟಿಕೆ ಮಾಡುತ್ತಿದೆ ಎಂದು ಟೀಕಿಸಿದರು. ಮುಸ್ಲಿಮರ ದೇಶ ವಿರೋಧಿ ಕೃತ್ಯಗಳಿಗೆ, ವಿಧ್ವಂಸಕ ಕೃತ್ಯಗಳಿಗೆ ಪ್ರೇರಣೆ ನೀಡುತ್ತಿರುವುದೇ ಅವರಿಗೆ ನೀಡಲಾಗುವ ಮದ್ರಸಾ ಶಿಕ್ಷಣ. ಮದ್ರಸಾದಲ್ಲಿ ಸಿಗುತ್ತಿರುವ ಶಿಕ್ಷಣದ ಕಾರಣ ಮುಸ್ಲಿಮರು ಮತಾಂಧತೆ ಬೆಳೆಸಿಕೊಳ್ಳುತ್ತಿದ್ದಾರೆ. ಹಾಗಾಗಿ ದೇಶದಲ್ಲಿ ಮದ್ರಸಾ ಶಿಕ್ಷಣಗಳನ್ನು ನಿಷೇಧಿಸಬೇಕು. ಜೊತೆಗೆ, ಎಸ್ಡಿಪಿಐ ಪಕ್ಷವನ್ನೂ ನಿಷೇಧ ಮಾಡಬೇಕು. ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಎಸ್ಡಿಪಿಐ ನಿಷೇಧ ಮಾಡುವುದು ಕಷ್ಟವಲ್ಲ. ತಕ್ಷಣವೇ ಮದರಸಾಗಳ ಹಣಕಾಸಿನ ಮೂಲಗಳ ಬಗ್ಗೆ ಎನ್ಐಎ ತನಿಖೆಯನ್ನೂ ನಡೆಸಬೇಕು ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಅಖಿಲ ಭಾರತ ಹಿಂದೂ ಮಹಾಸಭಾದ ಮುಖಂಡ ಧರ್ಮೇಂದ್ರ ಅವರು, ಪಿಎಫ್ಐಗೆ ವಕ್ಫ್ ಬೋರ್ಡ್​ನಿಂದ ಹಣ ಸಂದಾಯವಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ವಕ್ಫ್​ ಬೋರ್ಡ್ ಎಸ್​​ಡಿಪಿಐ, ಕಾಂಗ್ರೆಸ್ ಅಧೀನದಲ್ಲಿ ಇಲ್ಲ. ರಾಜ್ಯ ಬಿಜೆಪಿ ಸರ್ಕಾರದ ಅಧೀನದಲ್ಲಿದೆ. ಅದರ ಮೂಲಕ ಹಣ ಸಂದಾಯವಾಗುತ್ತಿರುವುದು ಬೇಸರ ವಿಚಾರ. ತಾಕತ್ತಿದ್ದರೆ ಬಿಜೆಪಿ ಸರ್ಕಾರ ವಕ್ಫ್ ಬೋರ್ಡ್​ನ್ನು ತಕ್ಷಣ ನಿಷೇಧ ಮಾಡಲಿ ಎಂದು ಸವಾಲು ಹಾಕಿದರು.  ಆರ್​ಎಸ್​ಎಸ್ ಬಗ್ಗೆ ಹೇಳಿಕೆ ನೀಡುವ ಸಿದ್ದರಾಮಯ್ಯ ಅವರು ಈ ರೀತಿ ಮಾತನಾಡಿದರೆ ಬಹಳ ಕಷ್ಟವಾದೀತು. ಇವರು ಆರೆಸ್ಸೆಸ್ ಕಾರ್ಯಕರ್ತರ ಚಪ್ಪಲಿಗೆ ಸಮ. ಆರೆಸ್ಸೆಸ್ ಬಗ್ಗೆ ಏನೇ ವ್ಯತಿರಿಕ್ತ ಹೇಳಿಕೆ ನೀಡಿದರೂ ಪರಿಣಾಮ ನೆಟ್ಟಗಿರುವುದಿಲ್ಲ. ದೇಶಭಕ್ತ ಸಂಘಟನೆಯ ಬಗ್ಗೆ ಮಾತನಾಡುವಾಗ ನಾಲಗೆ ಹಿಡಿತದಲ್ಲಿರಲಿ ಎಂದು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

80 ಲಕ್ಷ ಕೊಟ್ಟು ರೇಪ್ ಕೇಸ್ ರಾಜಿ ಮಾಡಿಕೊಂಡ ಕೇರಳ ಸಿಪಿಐಎಂ ಮುಖಂಡ ಕೊಡಿಯೇರಿ ಬಾಲಕೃಷ್ಣನ್ ಪುತ್ರ!

Next Post

ಭ್ರಷ್ಟಾಚಾರ: ಮಿನಿ ವಿಧಾನಸೌಧಕ್ಕೆ ಲೋಕಾಯುಕ್ತ ದಾಳಿ, ರೆಡ್‌ ಹ್ಯಾಂಡ್‌ ಆಗಿ ಬಲೆಗೆ ಬಿದ್ದ ,ತಹಶೀಲ್ದಾರ್‌ ಪುರಂದರ ಮತ್ತು ಸಹಾಯಕ ಶಿವಾನಂದ ಬಂಧನ

Related Posts

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
53
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ
ಕರಾವಳಿ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
36
Next Post
ಭ್ರಷ್ಟಾಚಾರ: ಮಿನಿ ವಿಧಾನಸೌಧಕ್ಕೆ ಲೋಕಾಯುಕ್ತ ದಾಳಿ, ರೆಡ್‌ ಹ್ಯಾಂಡ್‌ ಆಗಿ ಬಲೆಗೆ ಬಿದ್ದ ,ತಹಶೀಲ್ದಾರ್‌ ಪುರಂದರ ಮತ್ತು ಸಹಾಯಕ ಶಿವಾನಂದ ಬಂಧನ

ಭ್ರಷ್ಟಾಚಾರ: ಮಿನಿ ವಿಧಾನಸೌಧಕ್ಕೆ ಲೋಕಾಯುಕ್ತ ದಾಳಿ, ರೆಡ್‌ ಹ್ಯಾಂಡ್‌ ಆಗಿ ಬಲೆಗೆ ಬಿದ್ದ ,ತಹಶೀಲ್ದಾರ್‌ ಪುರಂದರ ಮತ್ತು ಸಹಾಯಕ ಶಿವಾನಂದ ಬಂಧನ

Discussion about this post

Recent News

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
53
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d