• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಸರಗೋಡು ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ; 150 ಮಂದಿಗೆ ಗಾಯ, 8 ಮಂದಿ ಗಂಭೀರ

Coastal Times by Coastal Times
October 29, 2024
in ರಾಷ್ಟ್ರೀಯ ಸುದ್ದಿ
ಕಾಸರಗೋಡು ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ; 150 ಮಂದಿಗೆ ಗಾಯ, 8 ಮಂದಿ ಗಂಭೀರ
119
VIEWS
WhatsappTelegramShare on FacebookShare on Twitter

ಕಾಸರಗೋಡು : ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂಬುದಾಗಿ ವರದಿಯಾಗಿದೆ. ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದೆ ಎಂಬುದು ತಿಳಿದುಬಂದಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆ ಹಾಗೂ ನೀಲೇಶ್ವರ ಮತ್ತು ಕಾಞಂಗಾಡ್‌ನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ರೈಲಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Next Post

ಉಡುಪಿ: ಸ್ಲೋ ಪಾಯ್ಸನ್ ಬಳಸಿ ಬಾಲಕೃಷ್ಣ ಹತ್ಯೆ, ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

Related Posts

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
ರಾಷ್ಟ್ರೀಯ ಸುದ್ದಿ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
12
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
98
Next Post
ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಆರೋಪ – ಪತ್ನಿ ಸೇರಿ ಇಬ್ಬರು ಸೆರೆ

ಉಡುಪಿ: ಸ್ಲೋ ಪಾಯ್ಸನ್ ಬಳಸಿ ಬಾಲಕೃಷ್ಣ ಹತ್ಯೆ, ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
34
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d