• About us
  • Contact us
  • Disclaimer
Thursday, April 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

Coastal Times by Coastal Times
December 29, 2025
in ರಾಜ್ಯ
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
21
VIEWS
WhatsappTelegramShare on FacebookShare on Twitter

ಮೈಸೂರು: ಹುಣಸೂರು ತಾಲೂಕಿನ ಚಿನ್ನಾಭರಣ ಮಳಿಗೆಗೆ 5 ಮಂದಿ ಡಕಾಯಿತರು ಗನ್​ ತೋರಿಸಿ ಸುಮಾರು 4 ರಿಂದ 5 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್​ ಶಾಪ್​ಗೆ ಮಧ್ಯಾಹ್ನ ಸುಮಾರು 2.10 ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಐವರು ಮುಸುಕುಧಾರಿಗಳು 7-8ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದ ವೇಳೆ ನುಗ್ಗಿ ದರೋಡೆ ಮಾಡಿದ್ದಾರೆ. 5 ಮಂದಿಯಲ್ಲಿ ನಾಲ್ವರು ಮುಸುಕು ಧರಿಸಿದ್ದರು.

ಓರ್ವ ಎರಡು ಕೈಗಳಲ್ಲೂ ಗನ್ ಹಿಡಿದು ಸಿನಿಮೀಯ ಶೈಲಿಯಲ್ಲಿ ಬೆದರಿಕೆ ಹಾಕಿ, ಕೆಲವೇ ನಿಮಿಷದಲ್ಲಿ ಅಂಗಡಿಯಲ್ಲಿದ್ದ ಅಂದಾಜು 5 ಕೆ.ಜಿ. ಚಿನ್ನಾಭರಣ ದೋಚಿ ಪರಾರಿಯಾಗಿರುವ ಮಾಹಿತಿ ಬಂದಿದೆ. ದರೋಡೆಕೋರರನ್ನು ಸಿಬ್ಬಂದಿ ಹಿಂಬಾಲಿಸಿದ್ದಾರೆ. ಆದರೆ ಹಿಡಿಯಲು ಸಾಧ್ಯವಾಗಿಲ್ಲ. ದರೋಡೆ ನಡೆಸಿದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪರಾರಿಯಾಗುವ ವೇಳೆ ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಹಾಗೂ ಪಟ್ಟಣ ಪೊಲೀಸರು ದೌಡಾಯಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಂಡ ಪರಿಶೀಲನೆ ನಡೆಸುತ್ತಿದೆ. ಮಾಹಿತಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಎಎಸ್‌ಪಿ ಎಲ್. ನಾಗೇಶ್ ಸ್ಥಳಕ್ಕೆ ತೆರಳಿದ್ದಾರೆ. ಹಾಡಹಗಲೇ ನಡೆದ ದರೋಡೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

Next Post

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Discussion about this post

Recent News

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
22
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
102
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d