• About us
  • Contact us
  • Disclaimer
Sunday, July 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೇರ ತಲುಪಿತು ಧರ್ಮಸ್ಥಳದ ಪ್ರಸಾದ; ಶಾಸಕ ಹರೀಶ್​ ಪೂಂಜಾ ಮೋದಿಗೆ ನೀಡಿದರು ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರ

Coastal Times by Coastal Times
January 30, 2022
in ರಾಷ್ಟ್ರೀಯ ಸುದ್ದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೇರ ತಲುಪಿತು ಧರ್ಮಸ್ಥಳದ ಪ್ರಸಾದ; ಶಾಸಕ ಹರೀಶ್​ ಪೂಂಜಾ ಮೋದಿಗೆ ನೀಡಿದರು ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರ
40
VIEWS
WhatsappTelegramShare on FacebookShare on Twitter

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪಂಜಾಬ್​ನಲ್ಲಿ ನಡೆದ ಆತಂಕಕಾರಿ ಘಟನೆ ಬಳಿಕ, ಅವರ ಹಿತಕ್ಕಾಗಿ ಹಾರೈಸಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ನೆರವೇರಿಸಿದ್ದು ಬಹುತೇಕ ಎಲ್ಲರಿಗೂ ಗೊತ್ತಿರುವಂಥ ವಿಷಯವೇ. ಇದೀಗ ಆ ಯಾಗದ ಪ್ರಸಾದ ನೇರವಾಗಿ ಪ್ರಧಾನಿಯವರನ್ನೇ ತಲುಪಿದೆ.

ಬೆಳ್ತಂಗಡಿಯ ಶಾಸಕ ಹರೀಶ್​ ಪೂಂಜಾ ಖುದ್ದಾಗಿ ಈ ಪ್ರಸಾದವನ್ನು ಕೊಂಡೊಯ್ದು ಪ್ರಧಾನಿ ಮೋದಿಯವರಿಗೆ ಹಸ್ತಾಂತರಿಸಿದ್ದಾರೆ. ಅಷ್ಟೇ ಅಲ್ಲ ಯಾಗದಲ್ಲಿ ಮುಖ್ಯವಾಗಿ ಪಾಲ್ಗೊಂಡಿದ್ದ ಪುರೋಹಿತವೃಂದ ಕೂಡ ಶಾಸಕರೊಂದಿಗೆ ತೆರಳಿ ಮೋದಿಯವರಿಗೆ ಆಶೀರ್ವದಿಸಿದೆ.

ಅಷ್ಟೇ ಅಲ್ಲದೆ ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರವನ್ನು ಆಚಾರ್ಯರ ಮುಖೇನ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರಿಗೆ ಸಮರ್ಪಿಸುವ ಸೌಭಾಗ್ಯ ನನ್ನದಾಯಿತು ಎಂಬುದನ್ನೂ ಶಾಸಕರು ಹೇಳಿಕೊಂಡಿದ್ದಾರೆ. ಮಹಾ ಮೃತ್ಯುಂಜಯ ಯಾಗದ ಮಹಾಪ್ರಸಾದವನ್ನು ಪ್ರಧಾನಿ ಮೋದಿ ಮಾತ್ರವಲ್ಲದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೂ ಶಾಸಕ ಹರೀಶ್​ ಪೂಂಜಾ ತಲುಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ನೂತನ ಎರಡು ಮನೆಯ ಹಸ್ತಾಂತರ .

Next Post

ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ “ಆದಿಗ್ರಾಮೋತ್ಸವ ಯುವ ಸಿರಿ ಗೌರವ”

Related Posts

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
53
ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ರಾಷ್ಟ್ರೀಯ ಸುದ್ದಿ

ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

July 7, 2026
46
Next Post
ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ “ಆದಿಗ್ರಾಮೋತ್ಸವ ಯುವ ಸಿರಿ ಗೌರವ”

ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ "ಆದಿಗ್ರಾಮೋತ್ಸವ ಯುವ ಸಿರಿ ಗೌರವ"

Discussion about this post

Recent News

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
13
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d