• About us
  • Contact us
  • Disclaimer
Tuesday, May 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶರಣ್ ಪಂಪ್‌ವೆಲ್ ಬಂಧನಕ್ಕೆ ಮೃತ ಫಾಝಿಲ್ ತಂದೆ ಉಮರ್ ಫಾರೂಕ್ ಒತ್ತಾಯ

Coastal Times by Coastal Times
January 30, 2023
in ಕರಾವಳಿ
ಶರಣ್ ಪಂಪ್‌ವೆಲ್ ಬಂಧನಕ್ಕೆ ಮೃತ ಫಾಝಿಲ್ ತಂದೆ ಉಮರ್ ಫಾರೂಕ್ ಒತ್ತಾಯ
200
VIEWS
WhatsappTelegramShare on FacebookShare on Twitter

ಮಂಗಳೂರು: ‘ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆಯನ್ನು ನಮ್ಮದೇ ಹುಡುಗರು ಮಾಡಿದ್ದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಬಂಧಿಸಬೇಕು ಎಂದು ಫಾಜಿಲ್ ತಂದೆ ಉಮರ್ ಫಾರೂಕ್ ಮಂಗಳೂರು ನಗರ ಪೊಲೀಸ್ ಕಮೀಷನರ್ ಗೆ ದೂರು ನೀಡಿದ್ದಾರೆ. ‌ಅವರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಸೋಮವಾರ ಮನವಿ ಸಲ್ಲಿಸಿದರು.

‘ಫಾಝಿಲ್ ಹತ್ಯೆಯನ್ನು ತುಮಕೂರಿನಲ್ಲಿ ಭಾನುವಾರ ನಡೆದ ಸಮಾವೇಶದಲ್ಲಿ ಶರಣ್ ಪಂಪ್‌ವೆಲ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಮಗನ ಹತ್ಯೆ ವಿಚಾರವಾಗಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಹಾಗಾಗಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು’ಎಂದು ಉಮರ್ ಫಾರೂಕ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉಮರ್ ಫಾರೂಕ್, ಶರಣ್ ಪಂಪ್ವೆಲ್ ನನ್ನ ಮಗನ ಹತ್ಯೆಯನ್ನು ಸಂಭ್ರಮಿಸಿದ್ದಾನೆ.‌ ಎಂಟು ಮಂದಿ ಒಬ್ಬ ಹುಡುಗನನ್ನು ಹೊಡೆದಿದ್ದನ್ನು ಶೌರ್ಯ ಎಂದಿದ್ದಾನೆ. ಇದು ನಿಜವಾದ ಶೌರ್ಯ ಅಲ್ಲ, ಅದು ಹೇಡಿತನ.‌ ಶರಣ್ ಪಂಪ್ವೆಲ್ ಗೆ ತಾಕತ್ ಇದ್ರೆ ನಾನು ಒಬ್ಬನೇ ಬರುತ್ತೇನೆ. ನನ್ನ ಜೊತೆ ಕಾದಾಡಲಿ, ನಾನು ನೋಡಿಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಸುರತ್ಕಲ್ ಠಾಣೆಗೆ ತೆರಳಿ ದೂರು ನೀಡಲು ಕಮೀಷನರ್ ಹೇಳಿದ್ದಾರೆ. ಕೊಲೆ ಪ್ರಕರಣವನ್ನು ಸಂಪೂರ್ಣ ಮರು ತನಿಖೆ ಮಾಡಬೇಕು. ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಿ ಪೊಲೀಸರು ಚಾರ್ಜ್ ಶೀಟ್ ಹಾಕಿದ್ದರು. ಆದರೆ ಕೊಲೆಯ ಸೂತ್ರಧಾರರು ಯಾರೆಂದು ಪತ್ತೆ ಮಾಡಿರಲಿಲ್ಲ. ಶರಣ್ ಹೇಳಿಕೆಯಿಂದ ಈತನೇ ಸೂತ್ರಧಾರ ಎನ್ನುವುದು ತಿಳಿದುಬರುತ್ತಿದೆ. ಬಂಧಿಸಿ ತನಿಖೆ ನಡೆಸಿದರೆ ನೈಜಾಂಶ ಹೊರಬಹುದು ಎಂದು ಫಾಝಿಲ್ ತಂದೆ ಉಮರ್ ಫಾರೂಕ್ ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಭಾರತ ಮಹಿಳೆಯರ ಮುಡಿಗೆ ಚೊಚ್ಚಲ ಅಂಡರ್ 19 ಟಿ20 ವಿಶ್ವಕಪ್ ; ಐತಿಹಾಸಿಕ ಸಾಧನೆ

Next Post

ಉಳ್ಳಾಲ : ಭೀಕರ ಕಾರು ಅಪಘಾತ – ನಿರ್ಲಕ್ಷ್ಯದ ಚಾಲನೆಗೆ ಸಹೋದರರ ಬಲಿ!

Related Posts

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.
ಕರಾವಳಿ

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
42
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ
ಕರಾವಳಿ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
73
Next Post
ಉಳ್ಳಾಲ : ಭೀಕರ ಕಾರು ಅಪಘಾತ – ನಿರ್ಲಕ್ಷ್ಯದ ಚಾಲನೆಗೆ ಸಹೋದರರ ಬಲಿ!

ಉಳ್ಳಾಲ : ಭೀಕರ ಕಾರು ಅಪಘಾತ - ನಿರ್ಲಕ್ಷ್ಯದ ಚಾಲನೆಗೆ ಸಹೋದರರ ಬಲಿ!

Discussion about this post

Recent News

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
13
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d