• About us
  • Contact us
  • Disclaimer
Tuesday, August 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಮಾದಕ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ

Coastal Times by Coastal Times
January 30, 2026
in ಕರಾವಳಿ
ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಮಾದಕ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ
15
VIEWS
WhatsappTelegramShare on FacebookShare on Twitter

ಮಂಗಳೂರು,ಜ.28: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ ಸಂಸ್ಥೆ ಗಳ ಸಹಯೋಗದೊಂದಿಗೆ ಸ್ಟೇಟ್ ಬ್ಯಾಂಕ್ ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ.ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ ಮಾತನಾಡುತ್ತಾ,ಮಾದಕ ದ್ರವ್ಯ ಬಳಕೆ ಯಿಂದ ಸಮಾಜದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು‌. ಮಾಡಿ.ಮಾದಕ ದ್ರವ್ಯ ಸೇವನೆ ಒಂದು ಪಿಡುಗು.ಮಕ್ಕಳು ಮಾದಕ ದ್ರವ್ಯ ಸೇವನೆ ಮಾಡುವವರು ಬಂದರೆ ಅವರ ಮಾಹಿತಿ ಗೌಪ್ಯವಾಗಿಟ್ಟು ಅವರಿಗೆ ಚಿಕಿತ್ಸೆ ಗೆ ಸಹಾಯ ಮಾಡಲಾಗುವುದು.ನಗರದಲ್ಲಿಮಾದಕ ಪದಾರ್ಥಗಳ ಪೂರೈಕೆ ಮಾಡುವ ವರ ವಿರುದ್ಧ ಪ್ರಕರಣ ದಾಖಲು ಮಾಡಿ ಕ್ರಮ ಕೈ ಗೊಳ್ಳಲಾಗುತ್ತಿದೆ.ಈ ನಿಟ್ಟಿನಲ್ಲಿ ಸಾರ್ವಜ ನಿಕರ ಸಹಕಾರ ಅಗತ್ಯ ಎಂದರು. ಜೊತೆಗೆ ಸೈಬರ್ ಕ್ರೈಮ್ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗುತ್ತಿದೆ.ಈ ಬಗ್ಗೆ ಸಾರ್ವಜನಿಕರು ಭಯ ಪಡಬಾರದು ಧೈರ್ಯ ವಾಗಿ ಎದುರಿಸಬೇಕು.ಪೊಲೀಸರ ಸಹಾಯ ಪಡೆದುಕೊಳ್ಳಬೇಕು.ಇದುವರೆಗೆ ಸೈಬರ್ ಕ್ರೈಮ್ ಗೆ ಸಂಬಂಧಿಸಿದಂತೆ ಮಂಗಳೂರಿನ 6500 ಜನರ ಮೇಲೆ ಕೇಸ್ ಇದೆ.ಲೋನ್ ಆಫ್, ಗೇಮ್ ಆ್ಯಫ್ ಮೂಲಕ ಜನರನ್ನು ವಂಚಿಸಿ ಹಣ ಪಡೆಯುವ ವಂಚನೆ ಜಾಲ ಇದೆ.ಜೊತೆಗೆ ಬ್ಲಾಕ್ ಮೇಲ್ ಮಾಡುವವರು, ಡಿಜಿಟಲ್‌ ಅರೆಸ್ಟ್, ಪೊಲೀಸ್ ಡ್ರೆಸ್ ಹಾಕಿ ವಂಚಿಸುವವರು, ಪೋನ್ ಮಾಡುವವರು ಇದ್ದಾರೆ.ಇವರಿಂದ ಸಾಕಷ್ಟು ಜನರ ಜೀವಮಾನದ ಉಳಿತಾಯ ನಷ್ಟ ಆಗುತ್ತಿದೆ. ಈ ರೀತಿಯ ಸಮಸ್ಯೆ ಇದ್ದರೆ 1930 ಗೆ ಪೋನ್ ಮಾಡಿ ಪೊಲೀಸರ ಪಡೆದು ಕೊಳ್ಳಬಹುದು‌.ಇಂತಹ ಕರೆಗಳ ಬಗ್ಗೆ ಅಪ್ತರ ಬಳಿ ವಿಚಾರಿಸಿ ಹಂಚಿಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದರು.

ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಮಾದಕ ವ್ಯಸನದ ದುಷ್ಪರಿಣಾಮ ದ ಬಗ್ಗೆ ಮಾಹಿತಿ ನೀಡಿದರು.ರೋಶನಿ ನಿಲಯ ಸಮಾಜ ಕಾರ್ಯ ಕಾಲೇಜಿನ ಉಪನ್ಯಾಸಕರಾದ ಸ್ಯಾಂಡ್ರೊ ಲೋಬೊ, ಸಾರಿಕ ಅಂಕಿತ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ ಮಾಹಿತಿ ನೀಡಿದರು ಬಳಿಕ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.

ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಎಸಿಪಿ ಪ್ರತಾಪ್ ಸಿಂಗ್ ಥೋರಟ್ ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಪೂರ್ವಾಧ್ಯಕ್ಷರಾದ ಜಯರಾಮ ಶೇಖ ,ಪ್ರದಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್,ಜೊತೆ ಕಾರ್ಯ ದರ್ಶಿ ರಾಜೇಶ್ ಟಿ,ಕೋಶಾಧಿಕಾರಿ ಜೊಯೆಲ್ ದಿಲ್ ರಾಜ್ ಫರ್ನಾಂಡೀಸ್ ಮೊದಲಾದವರು ಉಪಸ್ಥಿ ತರಿದ್ದರು. ಪ್ರದಾನ ಕಾರ್ಯದರ್ಶಿ ರಾಮ ಚಂದ್ರ ಪಿಲಾರ್ ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿನ ಬಿಲ್ಡರ್ ಮನೆಯಲ್ಲಿ 18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ನೇಪಾಳ ಮೂಲದ ಮನೆ ಕೆಲಸದ ದಂಪತಿಯ ಕೃತ್ಯ!

Next Post

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

Related Posts

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ
ಕರಾವಳಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
27
Next Post
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d