• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

Coastal Times by Coastal Times
April 30, 2026
in ರಾಜ್ಯ
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
28
VIEWS
WhatsappTelegramShare on FacebookShare on Twitter

ಬೆಂಗಳೂರು, ಏಪ್ರಿಲ್ 29 : ನಗರದಲ್ಲಿ ದಿಢೀರ್ ಸುರಿದ ಭಾರೀ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿತಗೊಂಡು ಬೀದಿಬದಿ ವ್ಯಾಪಾರ ಮಾಡಿತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌, ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಮೃತರ ಪೈಕಿ ನಾಲ್ವರು ಸ್ಥಳೀಯ ವ್ಯಾಪಾರಿಗಳು, ಇಬ್ಬರು ಕೇರಳದವರು ಮತ್ತು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಆರು ವರ್ಷದ ಮಗು ಕೂಡ ಸಾವನ್ನಪ್ಪಿದೆ. ಮೃತಪಟ್ಟವರು ಒಬ್ಬರು ಪಾದರಕ್ಷೆ ವ್ಯಾಪಾರಿ ಮತ್ತು ಇನ್ನೊಬ್ಬರು ಬಟ್ಟೆ ವ್ಯಾಪಾರಿಯಾಗಿದ್ದರು. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ನಿಂತಿದ್ದಾಗ ಸುಮಾರು ಎಂಟು ಅಡಿ ಎತ್ತರದ ಗೋಡೆ ಕುಸಿದು ಈ ದುರಂತ ಸಂಭವಿಸಿದೆ

ಬುಧವಾರ ಸಂಜೆ 5 ಗಂಟೆಯಿಂದ ಬಿರುಗಾಳಿ, ಗುಡುಗು- ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುತ್ತಿತ್ತು. ಮಳೆಯಿಂದ ರಕ್ಷಿಸಿಕೊಳ್ಳಲು ಬೀದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಕಾಂಪೌಂಡ್ ಗೋಡೆ ಪಕ್ಕದಲ್ಲಿ ನಿಂತಿದ್ದರು. ಹಳೆಯ ಗೋಡೆ ಬಿರುಗಾಳಿಯ ಒತ್ತಡ ತಡೆಯಲಾಗದೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಅಲ್ಲಿ ಆಶ್ರಯ ಪಡೆದಿದ್ದವರು ಅದರಡಿಯಲ್ಲಿ ಸಿಲುಕಿದ್ದಾರೆ. ಟರ್ಪಾಲ್ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರೂ ದುರಂತಕ್ಕೆ ಬಲಿಯಾಗಿದ್ದಾರೆ.

ಘಟನೆ ನಡೆದ ತಕ್ಷಣವೇ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಕೆಲವರು ಇನ್ನೂ ಅವಶೇಷದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆಸ್ಪತ್ರೆ ಮುಂದೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗೋಡೆ ಕುಸಿತದಿಂದ ಉಂಟಾದ ದುರಂತದ ಹಿನ್ನೆಲೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

Next Post

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

Related Posts

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
9
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
Next Post
ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

Discussion about this post

Recent News

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

July 31, 2026
10
ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

July 31, 2026
ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d