• About us
  • Contact us
  • Disclaimer
Saturday, October 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ದರ್ಜೆ ಪದವಿ ಕಾಲೇಜನ್ನು ಖಾಸಗಿ ವಿದ್ಯಾಸಂಸ್ಥೆಗಳ ಲಾಬಿಗೆ ಮಣಿದು ಮುಚ್ಚುವ ಹುನ್ನಾರ

Coastal Times by Coastal Times
May 30, 2024
in ಕರಾವಳಿ
ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ದರ್ಜೆ ಪದವಿ ಕಾಲೇಜನ್ನು ಖಾಸಗಿ ವಿದ್ಯಾಸಂಸ್ಥೆಗಳ ಲಾಬಿಗೆ ಮಣಿದು ಮುಚ್ಚುವ ಹುನ್ನಾರ
203
VIEWS
WhatsappTelegramShare on FacebookShare on Twitter

ಮಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಬಡಮಕ್ಕಳ ಹಾಗೂ ಮಧ್ಯಮ ವರ್ಗದ ಆಶಾಕಿರಣವಾಗಿ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ದ ಪ್ರಥಮ ದರ್ಜೆ ಪದವಿ ಕಾಲೇಜು ಲಕ್ಷಾಂತರ ಮಕ್ಕಳಿಗೆ ವಿದ್ಯಾದಾನ ನೀಡಿ ಅವರ ಜೀವನವನ್ನು ಮುನ್ನಡೆಸಲು ದಾರಿದೀಪವಾಗಿದೆ. 2016 ರಲ್ಲಿ ಪ್ರಾರಂಭವಾದ ಈ ಪ್ರಥಮ ದರ್ಜೆ ಪದವಿ ಕಾಲೇಜು ಉಳ್ಳಾಲ ತಾಲೂಕಿನ ಹಲವಾರು ಗ್ರಾಮೀಣ ಪ್ರದೇಶದ ವಿದ್ಯಾದಾಹಿಗಳಿಗೆ ಪದವಿ ಪಡೆಯಲು ಅವಕಾಶ ಕಲ್ಪಿಸಿತ್ತು. ಇಲ್ಲಿ ಕೇವಲ ಉಳ್ಳಾಲ ತಾಲೂಕಿನ ವಿದ್ಯಾರ್ಥಿಗಳು ಮಾತ್ರವಲ್ಲದೇ ದೇಶದ ವಿವಿಧ ಭಾಗದ ವಿದ್ಯಾರ್ಥಿಗಳು ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಕೂಡ ಶಿಕ್ಷಣ ಅರಸಿ ಬರುತ್ತಿರುವುದು ಇದು ಗ್ರಾಮೀಣ ಭಾಗದ ವಿಶ್ವವಿದ್ಯಾಲಯವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೇಗೆ ಗುರುತಿಸಿತ್ತು ಎಂಬುದಕ್ಕೆ ಒಂದು ದೊಡ್ಡ ಉದಾಹರಣೆಯಾಗಿದೆ. ವಿಶ್ವಿದ್ಯಾನಿಲಯಗಳು, ವೈದ್ಯಕೀಯ ಕಾಲೇಜು, ಹಾಗೂ ಇತರ ಉನ್ನತ ಮಟ್ಟದ ಶಿಕ್ಷಣ ಸಂಸ್ಥೆಗಳ ತವರುರಾದ ಉಳ್ಳಾಲ ತಾಲೂಕಿನಲ್ಲಿ ವಿದ್ಯಾಬ್ಯಾಸ ವ್ಯಾಪಾರೀಕರಣ ನಡೆಯುತ್ತಿರುವಾಗ ಬಡವಿದ್ಯಾರ್ಥಿಗಳಿಗೆ ಆಶಾಕಿರಣವಾಗಿತ್ತು ಮಂಗಳೂರು ವಿಶ್ವವಿದ್ಯಾಲಯದ ಪ್ರಥಮ ದರ್ಜೆ ಪದವಿ ಕಾಲೇಜು. ಆದರೆ ಈ ವರ್ಷ ಪ್ರವೇಶ ದಾಖಲಾತಿಗಳನ್ನು ಮಾಡದೆ, ಇಲ್ಲಿರುವ ಎಲ್ಲಾ ಪದವಿ ಕೋರ್ಸನ್ನ ಮುಚ್ಚಿಸಲಾಗಿದೆ. ಈ ರೀತಿಯಾಗಿ ಒಂದೊಂದು ಹಂತಗಳಲ್ಲಿ ಎಲ್ಲಾ ಕೋರ್ಸುಗಳನ್ನು ಮುಚ್ಚಿಸಿ ಮಂಗಳೂರು ವಿಶ್ವವಿದ್ಯಾಲಯದ ಪ್ರಥಮ ದರ್ಜೆ ಪದವಿ ಕಾಲೇಜನ್ನು ಶಾಶ್ವತವಾಗಿ ಇತಿಹಾಸ ಪುಟವನ್ನು ಸೇರಿಸಿ ಇಲ್ಲಿ ಅಳಿದು ಹಾಕುವ ಹುನ್ನಾರ ನಡೆಯತ್ತಿದೆ. ಇದಕ್ಕೆ ಸಂಸ್ಥೆಯ ಆಡಳಿತ ಮಂಡಳಿಯು ಹಲವಾರು ಕಾರಣಗಳನ್ನು ನೀಡುತ್ತಿದ್ದರೂ

ಖಾಸಗಿ ಸಂಸ್ಥೆಗಳ ಲಾಭಿಗೆ ಮಣಿದು ಮುಚ್ಚಿಸುವ ಹುನ್ನಾರ ನಡೆಯುತ್ತಿರುವುದು ಮಾತ್ರ ಸುಳ್ಳಲ್ಲ. ಯಾರೋ ಅಲ್ಪವ್ಯಕ್ತಿಗಳನ್ನು ಮೆಚ್ಚಿಸಲು ಫಂಡ್ ಕೊರತೆ ವಿಚಾರವನ್ನು ಮುಂದಿಟ್ಟು ಬಡ ವಿದ್ಯಾರ್ಥಿಗಳ ಬೆಳವಣಿಗೆಗೆ ಕತ್ತರಿ ಹಾಕಲು ಪ್ರಯತ್ನಿಸುತ್ತಿರುವ ನೂತನ ಉಪಕುಲಪತಿ ರವರ ಪರಿಶ್ರಮ ಖಂಡನಾರ್ಹ ವಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮಸ್ಯೆ ಉಂಟಾದರೆ ಪರಿಹಾರ ಮಾರ್ಗ ಹುಡುಕಬೇಕೇ ವಿನಃ ಕಾಲೇಜು ಮುಚ್ಚಿಸುವುದು ಸಮಂಜಸವಲ್ಲ. ಇದಕ್ಕೆ ಸಂಬಂಧಪಟ್ಟ ಇಲಾಖೆಯು ಮಧ್ಯೆ ಪ್ರವೇಶಿಸಿ ಅಲ್ಲಿರುವ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ಅಗತ್ಯವಿದೆ. ಹಾಗೆಯೇ ಕ್ಷೇತ್ರದ ಶಾಸಕರು, ಎಲ್ಲಾ ಜನಪ್ರತಿನಿಧಿಗಳು, ವಿದ್ಯಾ ಅಭಿಮಾನಿಗಳು,ಸರ್ವ ತುಳುನಾಡಿನ ಬಂಧುಗಳು ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾಲಯದ ಪ್ರಥಮ ದರ್ಜೆ ಪದವಿ ಕಾಲೇಜನ್ನು ಉಳಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೆಳಕಾಗಬೇಕಾಗಿದೆ .

ಮಹಮ್ಮದ್ ಅಸ್ಗರ್, ನ್ಯಾಯವಾದಿ ಮಂಗಳೂರು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

“ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರಿಗೆ ಮತದಾನದ ಹಕ್ಕಿನಿಂದ ವಂಚನೆ” – ಭಾಸ್ಕರ್ ಶೆಟ್ಟಿ ಟಿ.

Next Post

35 ದಿನಗಳ ಬಳಿಕ ಪೆನ್ ಡ್ರೈವ್ ಬಾಯ್ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

Related Posts

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​
ಕರಾವಳಿ

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

October 9, 2026
86
ಅಕ್ಟೋಬರ್: 11ರಿಂದ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ – 12ರಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ
ಕರಾವಳಿ

ಅಕ್ಟೋಬರ್: 11ರಿಂದ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ – 12ರಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ

October 7, 2026
26
Next Post
35 ದಿನಗಳ ಬಳಿಕ ಪೆನ್ ಡ್ರೈವ್ ಬಾಯ್ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

35 ದಿನಗಳ ಬಳಿಕ ಪೆನ್ ಡ್ರೈವ್ ಬಾಯ್ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

Discussion about this post

Recent News

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

October 9, 2026
68
ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

October 9, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

October 9, 2026
ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

October 9, 2026
ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

October 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d