• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಾರಾಷ್ಟ್ರ: ಏಕನಾಥ ಶಿಂಧೆ ನೂತನ ಮುಖ್ಯಮಂತ್ರಿ, ಫಡಣವೀಸ್‌ ಉಪ‍ಮುಖ್ಯಮಂತ್ರಿಯಾಗಿ ಪ್ರಮಾಣ

Coastal Times by Coastal Times
June 30, 2022
in ರಾಜಕೀಯ
ಮಹಾರಾಷ್ಟ್ರ: ಏಕನಾಥ ಶಿಂಧೆ ನೂತನ ಮುಖ್ಯಮಂತ್ರಿ, ಫಡಣವೀಸ್‌ ಉಪ‍ಮುಖ್ಯಮಂತ್ರಿಯಾಗಿ ಪ್ರಮಾಣ
44
VIEWS
WhatsappTelegramShare on FacebookShare on Twitter

ಮಹಾರಾಷ್ಟ್ರ : ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದಿನಿಂದ ಹೊಸ ಆಡಳಿತ ಪರ್ವ ಆರಂಭವಾಗಿದೆ. ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಉಭಯ ನಾಯಕರಿಗೆ ಅಧಿಕಾರದ ಗೌಪ್ಯತೆಯನ್ನು ಬೋಧಿಸಿದರು. ರಾಜಭವನದಲ್ಲಿ ಸರಳ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಇದಕ್ಕೂ ಮುನ್ನ ನೂತನ ಸರ್ಕಾರದಲ್ಲಿ ತಾವು ಭಾಗಿಯಾಗಲ್ಲ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಸೂಚನೆಯ ಮೇರೆಗೆ ಅವರು ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಸಮ್ಮತಿಸಿದ್ದಾರೆ. ಈ ಹಿಂದೆ ಫಡ್ನವೀಸ್​​​ 2014ರ ಅಕ್ಟೊಬರ್​​​ 31ರಿಂದ 2019ರ ನವೆಂಬರ್​​ 12ರವರೆಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿದ್ದ ದೇವೇಂದ್ರ ಫಡ್ನವೀಸ್ ಹಾಗೂ ಏಕನಾಥ್ ಶಿಂಧೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

Mumbai: Eknath Shinde takes oath as the Chief Minister of Maharashtra pic.twitter.com/F7GpqxGozq

— ANI (@ANI) June 30, 2022

Mumbai: Devendra Fadnavis takes oath as the Deputy Chief Minister of Maharashtra pic.twitter.com/UM5XmxBCPZ

— ANI (@ANI) June 30, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಹೈಕಮಾಂಡ್‌ ಮನವಿ ಮೇರೆಗೆ ಡಿಸಿಎಂ ಆಗಲು ಒಪ್ಪಿದ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್‌

Next Post

ಕೃಷ್ಣಾಪುರ ಮದ್ರಸ ವಿದ್ಯಾರ್ಥಿ ಮೇಲೆ ಹಲ್ಲೆ ಕೇಸ್​ಗೆ ಟ್ವಿಸ್ಟ್ ​: ಬಾಲಕನ ಕಿತಾಪತಿ ಏನ್​ ಗೊತ್ತಾ!?

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಕೃಷ್ಣಾಪುರ ಮದ್ರಸ ವಿದ್ಯಾರ್ಥಿ ಮೇಲೆ ಹಲ್ಲೆ ಕೇಸ್​ಗೆ ಟ್ವಿಸ್ಟ್ ​: ಬಾಲಕನ ಕಿತಾಪತಿ ಏನ್​ ಗೊತ್ತಾ!?

ಕೃಷ್ಣಾಪುರ ಮದ್ರಸ ವಿದ್ಯಾರ್ಥಿ ಮೇಲೆ ಹಲ್ಲೆ ಕೇಸ್​ಗೆ ಟ್ವಿಸ್ಟ್ ​: ಬಾಲಕನ ಕಿತಾಪತಿ ಏನ್​ ಗೊತ್ತಾ!?

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
45
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d