• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಶ್ವಕರ್ಮರಲ್ಲಿ ಗೊಂದಲ ಸೃಷ್ಟಿಸದಂತೆ ಕೆ.ಪಿ.ನಂಜುಂಡಿಗೆ ಬುದ್ಧಿಹೇಳಿ: ನಳಿನ್‌ ಕುಮಾರ್‌ ಕಟೀಲ್‌ಗೆ ಮನವಿ

Coastal Times by Coastal Times
June 30, 2022
in ಕರಾವಳಿ
ವಿಶ್ವಕರ್ಮರಲ್ಲಿ ಗೊಂದಲ ಸೃಷ್ಟಿಸದಂತೆ ಕೆ.ಪಿ.ನಂಜುಂಡಿಗೆ ಬುದ್ಧಿಹೇಳಿ: ನಳಿನ್‌ ಕುಮಾರ್‌ ಕಟೀಲ್‌ಗೆ ಮನವಿ
84
VIEWS
WhatsappTelegramShare on FacebookShare on Twitter

ಮಂಗಳೂರು: ‘ತಮ್ಮ ಬೆಂಬಲಿಗರಿಂದ ವಿಶ್ವಕರ್ಮ ಸಮಾಜಕ್ಕೆ ಸಂಬಂಧಿಸಿದಂತೆ ವಿವಾದಾಸ್ಪದ ಹೇಳಿಕೆ ಕೊಡಿಸದಂತೆ ವಿಧಾನ ಪರಿಷತ್ತಿನ ಸದಸ್ಯ ಕೆ.ಪಿ.ನಂಜುಂಡಿ ಅವರಿಗೆ ಬುದ್ಧಿಹೇಳಿ’ ಎಂದು ‌ಸಮಾಜದ ಮುಖಂಡರ ನಿಯೋಗವು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಒತ್ತಾಯಿಸಿದೆ.

ಕಟೀಲ್‌ ಅವರನ್ನು ಬುಧವಾರ ಭೇಟಿ ಮಾಡಿದ ನಿಯೋಗವು, ‘ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾ‌ರ್ ಮತ್ತು ಅರೆಮಾದನ ಹಳ್ಳಿಯ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಸಮಾಜದ ಮುಖಂಡರು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಸಮಾಜದ ಅಭಿವೃದ್ಧಿ ಬಗ್ಗೆ ಮನವಿಯೊಂದನ್ನು ಸಲ್ಲಿಸಿದ್ದರು. ಇದನ್ನು ಸ್ವಾಗತಿಸುವ ಬದಲು ವಿಧಾನ ಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ ಅವರ ಬೆಂಬಲಿಗರು, ‘ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ವಕರ್ಮ ಸಮಾಜ ಒಡೆಯಲು ಸಂಚುರೂಪಿಸಿದ್ದಾರೆ’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ’ ಎಂದು ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ‘ಕೆ.ಪಿ.ನಂಜುಂಡಿಯವರ ಹೆಸರಿನಲ್ಲಿ ಅವರ ಬೆಂಬಲಿಗರು ಹೇಳಿಕೆ ನೀಡುತ್ತಿರುವುದರಿಂದ ಸಮಾಜದ ಬಗ್ಗೆ ಕೆಟ್ಟ ಸಂದೇಶ ರವಾನೆ ಆಗುತ್ತಿದೆ. ಸಮಾಜ ಒಡೆಯುತ್ತಿರುವ ಕೆಲಸವನ್ನು ಬೇರಾರೂ ಮಾಡುತ್ತಿಲ್ಲ. ಸ್ವತಃ ನಂಜುಂಡಿಯವರೇ ಮಾಡುತ್ತಿದ್ದಾರೆ. ಅವರನ್ನು ಕರೆದು ಬುದ್ಧಿ ಹೇಳಬೇಕು’ ಎಂದು ಕಟೀಲ್‌ ಅವರನ್ನು ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಮುಖಂಡ ಅಲೆವೂರು ಯೋಗೀಶ್ ಆಚಾರ್ಯ, ಸಮಾಜದ ಮುಖಂಡರಾದ ಕೇಶವ ಆಚಾರ್ಯ ಮಂಗಳೂರು, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ತ್ರಾಸಿ ಸುಧಾಕರ್ ಆಚಾರ್ಯ, ವಸಂತ ಆಚಾರ್ಯ ಸುರತ್ಕಲ್ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮುಳುಗಿದ ಹಡಗಿನಲ್ಲಿ ತೈಲ ಸೋರಿಕೆ ಇಲ್ಲ, ಹಡಗಿನ ತೆರವಿಗೆ ಅಗತ್ಯ ಕ್ರಮಕ್ಕೆ ಸೂಚನೆ ಜಿಲ್ಲಾಧಿಕಾರಿ

Next Post

ಮಂಗಳೂರಿನಲ್ಲಿ ಭಾರಿ ಮಳೆ- ಜನಜೀವನ ಅಸ್ತವ್ಯಸ್ಥ, ಮನೆಗಳಿಗೆ ನುಗ್ಗಿದ ನೀರು

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
30
Next Post
ಮಂಗಳೂರಿನಲ್ಲಿ ಭಾರಿ ಮಳೆ- ಜನಜೀವನ ಅಸ್ತವ್ಯಸ್ಥ, ಮನೆಗಳಿಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ಭಾರಿ ಮಳೆ- ಜನಜೀವನ ಅಸ್ತವ್ಯಸ್ಥ, ಮನೆಗಳಿಗೆ ನುಗ್ಗಿದ ನೀರು

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
62
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d