• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

Coastal Times by Coastal Times
June 30, 2025
in ಕ್ರೈಮ್ ನ್ಯೂಸ್
ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
40
VIEWS
WhatsappTelegramShare on FacebookShare on Twitter

ಕಾಪು: ಕಳೆದ ಮೇ ತಿಂಗಳಲ್ಲಿ ಬೆಂಗಳೂರು ಉಡುಪಿ ರೈಲಿನಲ್ಲಿ ಉಡುಪಿಗೆ ಬರುತ್ತಿದ್ದ ರಾಧಿಕಾ ಎಂಬವರ ಬ್ಯಾಗ್‌ನೊಳಗಿನ ಪರ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿ ಪರಾರಿಯಾಗಿರುವ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಕಳೆದ ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಅವರು ಸಹೋದರ ಹರಿಪ್ರಸಾದ್‌ ಅವರೊಂದಿಗೆ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ರಾಧಿಕಾ ಅವರು ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿ ಇಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದು ಮೇ 23ರಂದು ಬೆಳಿಗ್ಗೆ 4.25ಕ್ಕೆ ಎಚ್ಚರಗೊಂಡು ಬ್ಯಾಗ್‌ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್‌ ಮತ್ತು ಅದರ ಜತೆಯಲ್ಲಿ ಕವರ್‌ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪರ್ಸ್‌ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್‌, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿರುವುದಾಗಿ  ದೂರಿನಲ್ಲಿ ಹೇಳಲಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವ ನಡೆದಿದ್ದು ರಾಧಿಕಾ ಅವರು ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

Next Post

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಜನನ ; ನಾಪತ್ತೆಯಾದ ಆರೋಪಿ ಕೃಷ್ಣ, ಸಂತ್ರಸ್ತೆ ತಾಯಿಯಿಂದ ಯುವಕನ ವಿರುದ್ಧ ದೂರು

Related Posts

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ
ಕ್ರೈಮ್ ನ್ಯೂಸ್

July 22, 2026
36
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

53
Next Post
ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಜನನ ; ನಾಪತ್ತೆಯಾದ ಆರೋಪಿ ಕೃಷ್ಣ, ಸಂತ್ರಸ್ತೆ ತಾಯಿಯಿಂದ ಯುವಕನ ವಿರುದ್ಧ ದೂರು

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಜನನ ; ನಾಪತ್ತೆಯಾದ ಆರೋಪಿ ಕೃಷ್ಣ, ಸಂತ್ರಸ್ತೆ ತಾಯಿಯಿಂದ ಯುವಕನ ವಿರುದ್ಧ ದೂರು

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
36
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

167
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d