• About us
  • Contact us
  • Disclaimer
Tuesday, June 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

Coastal Times by Coastal Times
June 30, 2026
in ಕರಾವಳಿ
ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್
17
VIEWS
WhatsappTelegramShare on FacebookShare on Twitter

ಮಂಗಳೂರು, ಜೂನ್ 30: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲ ಸ್ಥಳಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ವಾಸಿಸುವವರು ಹಾಗೂ ಮೀನುಗಾರರು ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತೊಂದೆಡೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ಭಾರೀ ಮಳೆ ನಿರೀಕ್ಷೆ: ಕರ್ನಾಟಕ ಸೇರಿದಂತೆ ಕೇರಳ, ತೆಲಂಗಾಣ, ಪುದುಚೇರಿ, ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾ ಹಾಗೂ ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದಲ್ಲಿ ಜೂನ್ 21ರವರೆಗೆ ಮಾನ್ಸೂನ್ ದರ್ಬಲವಾಗಿದ್ದು, ಸದ್ಯ ಮತ್ತೆ ಬಲ ಪಡೆದಿದೆ. ಪಶ್ಚಿಮ ಕರಾವಳಿಯಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಮಾನ್ಸೂನ್​ಗೆ ಸಹಾಯವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

Related Posts

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ
ಕರಾವಳಿ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
6
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
70

Discussion about this post

Recent News

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

June 30, 2026
17
ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

June 29, 2026
1.4k
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

June 30, 2026
ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

June 29, 2026
‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d