• About us
  • Contact us
  • Disclaimer
Wednesday, March 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಳವಾದ ಫೋನ್‌ಗಳ ಐಎಂಇಐ ಬ್ಲಾಕ್: ದೆಹಲಿ ಪೊಲೀಸ್ ಹೊಸ ತಂತ್ರ

Coastal Times by Coastal Times
July 30, 2021
in ಕೋಸ್ಟಾಲ್ ಟೈಮ್ಸ್ ವಿಶೇಷ
ಕಳವಾದ ಫೋನ್‌ಗಳ ಐಎಂಇಐ ಬ್ಲಾಕ್: ದೆಹಲಿ ಪೊಲೀಸ್ ಹೊಸ ತಂತ್ರ
1
VIEWS
WhatsappTelegramShare on FacebookShare on Twitter

ನವದೆಹಲಿ: ಕಳವಾದ ಇಲ್ಲವೆ ಕಳೆದುಹೋದ ಮೊಬೈಲ್ ಫೋನ್‌ಗಳ ಐಎಂಇಐ ಸಂಖ್ಯೆಯನ್ನು ರಿಪೋರ್ಟ್ ಮಾಡುವ, ಬ್ಲಾಕ್ ಹಾಗೂ ಪತ್ತೆ ಹಚ್ಚುವ ತಂತ್ರಜ್ಞಾನವನ್ನು ದೆಹಲಿ ಪೊಲೀಸರು ಬಳಕೆಗೆ ತರುತ್ತಿದ್ದಾರೆ. ‘ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್’ ಯೋಜನೆಯನ್ನು ‘ದೂರ ಸಂಪರ್ಕ ಸಚಿವಾಲಯ’ ಅಭಿವೃದ್ಧಿಪಡಿಸುತ್ತಿದ್ದು, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಬಳಕೆಗೆ ತರಲಾಗಿದೆ.

ಇದರಿಂದಾಗಿ ಫೋನ್ ಕಳೆದುಹೋದರೆ, ಕಳವಾದರೆ ಅದನ್ನು ಪತ್ತೆಹಚ್ಚಲು, ದುರುಪಯೋಗ ತಡೆಯಲು ಮತ್ತು ಮಾರಾಟ ಮಾಡುವುದನ್ನು ನಿರ್ಬಂಧಿಸಲು ಅನುಕೂಲವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫೋನ್ ಕಳೆದುಹೋದರೆ ಇಲ್ಲವೆ ಕಳವಾದರೆ, ಬಳಕೆದಾರರು ದೂರು ಸಲ್ಲಿಸಬೇಕಾಗುತ್ತದೆ. ದೂರನ್ನು ಪರಿಶೀಲಿಸಿ, ಬಳಿಕ ಆ ಫೋನ್ ಐಎಂಇಐ ಸಂಖ್ಯೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ನಿರ್ಬಂಧಿಸಲಾಗುತ್ತದೆ.

ಅಲ್ಲದೆ, ಕಪ್ಪು ಪಟ್ಟಿಯಲ್ಲಿರುವ ಫೋನ್‌ಗಳ ವಿವರವನ್ನು ಟೆಲಿಫೋನ್ ಸೇವಾದಾರ ಸಂಸ್ಥೆಗಳ ಜತೆಗೆ ಹಂಚಿಕೊಳ್ಳಲಾಗುತ್ತದೆ. ಕಪ್ಪು ಪಟ್ಟಿಗೆ ಸೇರ್ಪಡೆಯಾದ ಬಳಿಕ, ಅವುಗಳಲ್ಲಿ ಇತರ ಸಿಮ್, ನೆಟ್‌ವರ್ಕ್ ಬಳಕೆ ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಪೊಲೀಸರು, ಫೋನ್ ಅನ್ನು ಪತ್ತೆ ಹಚ್ಚಿ, ಮರಳಿ ಪಡೆಯಲು ಪ್ರಕ್ರಿಯೆ ಕೈಗೊಳ್ಳುತ್ತಾರೆ. ಇದರಿಂದಾಗಿ, ಫೋನ್ ಮತ್ತೊಬ್ಬರ ಕೈಗೆ ಸಿಕ್ಕಿದ್ದರೂ, ಅದನ್ನು ದುರುಪಯೋಗ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ದೆಹಲಿ: ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್ ಗೆ ದಾಖಲು

Next Post

ಮಂಗಳೂರು: ಬಿರುಕು ಬಿಟ್ಟಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣ

Related Posts

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ
ಕೋಸ್ಟಾಲ್ ಟೈಮ್ಸ್ ವಿಶೇಷ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
184
ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು
ಕೋಸ್ಟಾಲ್ ಟೈಮ್ಸ್ ವಿಶೇಷ

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

October 22, 2025
65
Next Post
ಮಂಗಳೂರು: ಬಿರುಕು ಬಿಟ್ಟಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣ

ಮಂಗಳೂರು: ಬಿರುಕು ಬಿಟ್ಟಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣ

Discussion about this post

Recent News

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
23
ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d