• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳದಲ್ಲಿ ಸತತ 4ನೇ ದಿನ ಪಾಸಿಟಿವಿಟಿ 20 ಸಾವಿರಕ್ಕೂ ಅಧಿಕ ಪ್ರಕರಣ

Coastal Times by Coastal Times
July 30, 2021
in ತಾಜಾ ಸುದ್ದಿ
ಕೇರಳದಲ್ಲಿ ಸತತ 4ನೇ ದಿನ ಪಾಸಿಟಿವಿಟಿ 20 ಸಾವಿರಕ್ಕೂ ಅಧಿಕ ಪ್ರಕರಣ
0
VIEWS
WhatsappTelegramShare on FacebookShare on Twitter

ತಿರುವನಂತಪುರ: ಕೇರಳದಲ್ಲಿ ಸತತ ನಾಲ್ಕನೇ ದಿನವೂ 20,000 ಕ್ಕೂ ಹೆಚ್ಚು ಹೊಸ ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. ಅಲ್ಲದೆ, ಕಳೆದ 24 ಗಂಟೆಗಳಲ್ಲಿ 116 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ. 13.61ಕ್ಕೆ ಏರಿಕೆಯಾಗಿದೆ.
0,772 ಹೊಸ ಪ್ರಕರಣಗಳೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 33,70,137ಕ್ಕೆ ತಲುಪಿದೆ. ಕೇರಳದಲ್ಲಿ ಈ ವರೆಗೆ ಕೋವಿಡ್‌ನಿಂದಾಗಿ 16,701 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರ ತಿಳಿಸಿದೆ.

14,651 ಸೋಂಕಿತರು ಶುಕ್ರವಾರ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅದರೊಂದಿಗೆ, ಕೇರಳದಲ್ಲಿ ಈ ವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 31,92,104ಕ್ಕೆ ತಲುಪಿದೆ. ಸದ್ಯ ಅಲ್ಲಿ 1,60,824 ಸಕ್ರಿಯ ಪ್ರಕರಣಗಳಿವೆ.

ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಗಳು

ಮಲಪ್ಪುರಂ ;3670,

ಕೋಯಿಕ್ಕೋಡ್ ;2470,

ಎರ್ನಾಕುಲಂ; 2306,

ತ್ರಿಶೂರ್; 2287,

ಪಾಲಕ್ಕಾಡ್; 2070,

ಕೊಲ್ಲಂ; 1415,

ಆಲಪ್ಪುಳ;1214,

ಕಣ್ಣೂರು; 1123,

ತಿರುವನಂತಪುರ ;1082

ಮತ್ತು ಕೊಟ್ಟಾಯಂ ;1030.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮೀರಾಬಾಯಿ ಗೆದ್ದ ಒಲಿಂಪಿಕ್ಸ್ ಬೆಳ್ಳಿ ಪದಕ ಚಿನ್ನವಾಗುವುದು ನಿಜವೇ? ಇಲ್ಲಿದೆ ಕ್ಲೈಮಾಕ್ಸ್​ ಸ್ಟೋರಿ

Next Post

ಕೊರೋನಾ ಹೆಚ್ಚಳ ಹಿನ್ನೆಲೆ ಕೇರಳ ಗಡಿಭಾಗಕ್ಕೆ ಹೊಸ ಮಾರ್ಗಸೂಚಿ -ದ.ಕ. ಜಿಲ್ಲಾಧಿಕಾರಿ ಸೂಚನೆ

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಕೊರೋನಾ ಹೆಚ್ಚಳ ಹಿನ್ನೆಲೆ ಕೇರಳ ಗಡಿಭಾಗಕ್ಕೆ ಹೊಸ ಮಾರ್ಗಸೂಚಿ -ದ.ಕ. ಜಿಲ್ಲಾಧಿಕಾರಿ ಸೂಚನೆ

ಕೊರೋನಾ ಹೆಚ್ಚಳ ಹಿನ್ನೆಲೆ ಕೇರಳ ಗಡಿಭಾಗಕ್ಕೆ ಹೊಸ ಮಾರ್ಗಸೂಚಿ -ದ.ಕ. ಜಿಲ್ಲಾಧಿಕಾರಿ ಸೂಚನೆ

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
144
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d