• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಫಾಜಿಲ್ ಹತ್ಯೆ ಪ್ರಕರಣ: ಎಡಿಜಿಪಿ, ಕಮಿಷನರ್​ ಹೇಳಿದ್ದೇನು ?

Coastal Times by Coastal Times
July 30, 2022
in ಕರಾವಳಿ
ಮಂಗಳೂರು: ಫಾಜಿಲ್ ಹತ್ಯೆ ಪ್ರಕರಣ: ಎಡಿಜಿಪಿ, ಕಮಿಷನರ್​ ಹೇಳಿದ್ದೇನು ?
156
VIEWS
WhatsappTelegramShare on FacebookShare on Twitter

ಮಂಗಳೂರು:ನಿನ್ನೆ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಗೆ ಬಳಸಿದ ಕಾರಿನ ಮಾಹಿತಿಯನ್ನು ಪಡೆದುಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ನಿನ್ನೆ ರಾತ್ರಿ ದುಷ್ಕರ್ಮಿಗಳು ಸುರತ್ಕಲ್​​ನಲ್ಲಿ ಅಂಗಡಿಯೊಂದರ ಮುಂದೆ ನಿಂತಿದ್ದ ಫಾಜಿಲ್​​ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ನಡೆದು ಒಂದು ದಿನವಾಗಿದ್ದು, ಆರೋಪಿಗಳು ಪತ್ತೆಯಾಗಿಲ್ಲ. ಆದರೆ, ಆರೋಪಿಗಳು ಬಳಸಿರುವ ಕಾರು ಪತ್ತೆಯಾಗಿದೆ. ಈ ಕಾರಣದಿಂದ ಕಾರಿನ ಮಾಲೀಕರನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಪ್ರಕರಣ ನಡೆದ ಬೆನ್ನಿಗೆ ಸಾಮಾಜಿಕ ಜಾಲತಾಣ‌ಗಳಲ್ಲಿ ಫಾಜಿಲ್ ಬಗ್ಗೆ ಅಪಪ್ರಚಾರ ಮಾಡುವ ಸುದ್ದಿಗಳನ್ನು ಹಂಚಲಾಗಿತ್ತು. ಇದು ಮತ್ತಷ್ಟು ಗೊಂದಲವನ್ನು ಸೃಷ್ಟಿಸಲು ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಇಲಾಖೆಗೆ ಕೆಲವು ಮಾಹಿತಿಗಳು ಇದೆ. ಅದರ ಮೂಲಕ ಗ್ರೌಂಡ್​​ನಿಂದ ಮಾಹಿತಿ ಪಡೆದು ಆರೋಪಿಗಳ ಪತ್ತೆ ಹಚ್ಚುವ ಕೆಲಸ ಮಾಡುತ್ತೇವೆ. ಖಚಿತ ಮಾಹಿತಿ ಇಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಯಾರೂ ಏನನ್ನೂ ಪೋಸ್ಟ್ ಮಾಡಬಾರದು. ಬೇರೆ ಬೇರೆ ಧರ್ಮದ ನಡುವೆ ದ್ವೇಷ ಮೂಡಿಸುವುದು ಸರಿಯಲ್ಲ ಎಂದಿದ್ದಾರೆ.

ಅಂತ್ಯಕ್ರಿಯೆ ಮುಗಿದಿದೆ, ಪರಿಸ್ಥಿತಿ ಶಾಂತವಾಗಿದೆ. ಅಧಿಕಾರಿಗಳು ಈಗ ತನಿಖೆಯತ್ತ ಗಮನಹರಿಸಿದ್ದಾರೆ. ಅವರು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ. ಅಪರಾಧದ ಉದ್ದೇಶಕ್ಕಾಗಿ ಬಳಸಿದ ವಾಹನವನ್ನು ಕಂಡುಕೊಳ್ಳಲಾಗಿದೆ. ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತೇವೆ. ನಾಳೆ ಬೆಳಗ್ಗೆಯವರೆಗೆ ಸೆಕ್ಷನ್ 144 ಜಾರಿಯಲ್ಲಿದೆ. ನಾವು ಘಟನೆಯನ್ನು ಮೌಲ್ಯಮಾಪನ ಮಾಡುತ್ತೇವೆ ಈ ಸಂಬಂಧ ಮಾಹಿತಿ ನೀಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇದು ಪ್ರೇಮ ಪ್ರಕರಣ ಅಥವಾ ಕೋಮುವಾದದ ಕೋನವನ್ನು ನೀಡುವ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿವೆ. ನಾವು ಇನ್ನೂ ಆರೋಪಿಗಳನ್ನು ಹಿಡಿಯಲು ಸಾಧ್ಯವಾಗದ ಕಾರಣ ನಿಖರವಾಗಿ ಯಾವ ಕಾರಣಕ್ಕೆ ಎಂಬ ಮಾಹಿತಿ ತಿಳಿದು ಬಂದಿಲ್ಲ.ಆರೋಪಿಗಳನ್ನು ವಿಚಾರಣೆಗೊಳಪಡಿಸುವವರೆಗೆ ಅವರ ಕಾರಣಗಳನ್ನು ನಾವು ಪ್ರತಿಕ್ರಿಯಿಸುವುದಕ್ಕೆ ಸಾಧ್ಯ ಇಲ್ಲ ಎಂದು ನಗರ ಪೊಲೀಸ್​ ಆಯುಕ್ತ ಎನ್‌. ಶಶಿಕುಮಾರ್ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ: ಆ.1ರವರೆಗೆ ನಿಷೇದಾಜ್ಞೆ, ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಲು ಡಿಸಿ ಸೂಚನೆ

Next Post

ರಾಜಕಾರಣಿಗಳನ್ನು ಮನೆ ಬಾಗಿಲಿಗೆ ಬರಲು ಬಿಡಬೇಡಿ. ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ: ಮಹೇಶ್ ಶೆಟ್ಟಿ ತಿಮರೋಡಿ

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
66
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
44
Next Post
ರಾಜಕಾರಣಿಗಳನ್ನು ಮನೆ ಬಾಗಿಲಿಗೆ ಬರಲು ಬಿಡಬೇಡಿ. ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ: ಮಹೇಶ್ ಶೆಟ್ಟಿ ತಿಮರೋಡಿ

ರಾಜಕಾರಣಿಗಳನ್ನು ಮನೆ ಬಾಗಿಲಿಗೆ ಬರಲು ಬಿಡಬೇಡಿ. ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ: ಮಹೇಶ್ ಶೆಟ್ಟಿ ತಿಮರೋಡಿ

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
66
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d