• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

9ನೇ ಕ್ಲಾಸ್ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಆಟೋ ಚಾಲಕನನ್ನ ಬಂಧಿಸಿದ ಕೊಣಾಜೆ ಪೊಲೀಸರು

Coastal Times by Coastal Times
July 30, 2023
in ಕ್ರೈಮ್ ನ್ಯೂಸ್
9ನೇ ಕ್ಲಾಸ್ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಆಟೋ ಚಾಲಕನನ್ನ ಬಂಧಿಸಿದ ಕೊಣಾಜೆ ಪೊಲೀಸರು
162
VIEWS
WhatsappTelegramShare on FacebookShare on Twitter

ಉಳ್ಳಾಲ, ಜು.29: 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಂಬ್ಲಮೊಗರು ನಿವಾಸಿ ಆಟೋ ಚಾಲಕ ಇಕ್ಬಾಲ್ (37)ಬಂಧಿತ ಆರೋಪಿ.

ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಎಸ್ಸೆಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಜೂನ್ ತಿಂಗಳಲ್ಲಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು.. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದು ಬಾಲಕಿಯ ಕೈ, ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ.‌ ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಮನೆಮಂದಿಗೆ ವಿಚಾರ ತಿಳಿಸಿದ್ದಳು.

ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ರಿಕ್ಷಾ ಚಾಲಕ ಪರಾರಿಯಾಗಿದ್ದ. ಇದೀಗ ಕೊಣಾಜೆ ಪೊಲೀಸರು ಎರಡು ದಿನಗಳ ಕಾಲ ಶೋಧ ಕಾರ್ಯ ನಡೆಸಿ ನಿನ್ನೆ ಆರೋಪಿಯನ್ನು ಬಂಧಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಗರ್ಭಿಣಿ ಮಾಡಿದ ಕಿರಾತಕ ಮಹಮ್ಮದ್‌ ಶಾಫಿ ಅರೆಸ್ಟ್‌

Next Post

ಉಳ್ಳಾಲ| ಡಿವೈಡರ್‌ ಹಾರಿದ ಕಾರು ಕೂದಲೆಲೆಯ ಅಂತರದಲ್ಲಿ ಪಾರಾದ ಸ್ಕೂಟರ್‌ ಸವಾರ

Related Posts

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ
ಕ್ರೈಮ್ ನ್ಯೂಸ್

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
44
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ
ಕ್ರೈಮ್ ನ್ಯೂಸ್

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
60
Next Post
ಉಳ್ಳಾಲ| ಡಿವೈಡರ್‌ ಹಾರಿದ ಕಾರು ಕೂದಲೆಲೆಯ ಅಂತರದಲ್ಲಿ ಪಾರಾದ ಸ್ಕೂಟರ್‌ ಸವಾರ

ಉಳ್ಳಾಲ| ಡಿವೈಡರ್‌ ಹಾರಿದ ಕಾರು ಕೂದಲೆಲೆಯ ಅಂತರದಲ್ಲಿ ಪಾರಾದ ಸ್ಕೂಟರ್‌ ಸವಾರ

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
44
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d