• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

Coastal Times by Coastal Times
July 30, 2024
in ರಾಜ್ಯ
ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು
96
VIEWS
WhatsappTelegramShare on FacebookShare on Twitter

ಹಾಸನ, ಜುಲೈ 30: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.  ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.

ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ. ಜುಲೈ 18ರಂದು ಶಿರಾಡಿ ಘಾಟಿ ರಸ್ತೆಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿತ್ತು. ಅದೃಷ್ಟವಶಾತ್ ಯಾವುದೇ ರೀತಿಯ ಹಾನಿ ಸಂಭವಿಸಿರಲಿಲ್ಲ. ನಂತರ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜುಲೈ 20ರಿಂದ ಹಗಲು ಸಂಚಾರಕ್ಕೆ ಮಾತ್ರ (ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ) ಅನುಮತಿ ನೀಡಲಾಗಿತ್ತು.

ಎರಡು ದಿನಗಳ ಹಿಂದಷ್ಟೇ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮಣ್ಣು ತೆರವು ಮಾಡಿದ ನಂತರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಮತ್ತೆ ಭೂಕುಸಿತ ಸಂಭವಿಸಿದ್ದು, ಸಂಚಾರ ಸ್ಥಗಿತಗೊಂಡಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಹು ನಿರೀಕ್ಷಿತ ʻಪಯಣ್ʼ ಕೊಂಕಣಿ ಚಲನಚಿತ್ರದ ಪೋಸ್ಟರ್ ಬಿಡುಗಡೆ

Next Post

ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಂದ ಸೌರಾಷ್ಟ್ರ ಬಟ್ಟೆ ಮಳಿಗೆ ಮಾಲಕನಿಗೆ ಹಫ್ತಾಕ್ಕೆ ಬೆದರಿಕೆ, ರಿವಾಲ್ವರ್ ಸಹಿತ ಸಿಸಿಬಿ ಪೊಲೀಸರ ಬಲೆಗೆ

Related Posts

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
ರಾಜ್ಯ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
20
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
Next Post
ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಂದ ಸೌರಾಷ್ಟ್ರ ಬಟ್ಟೆ ಮಳಿಗೆ ಮಾಲಕನಿಗೆ ಹಫ್ತಾಕ್ಕೆ ಬೆದರಿಕೆ, ರಿವಾಲ್ವರ್ ಸಹಿತ ಸಿಸಿಬಿ ಪೊಲೀಸರ ಬಲೆಗೆ

ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಂದ ಸೌರಾಷ್ಟ್ರ ಬಟ್ಟೆ ಮಳಿಗೆ ಮಾಲಕನಿಗೆ ಹಫ್ತಾಕ್ಕೆ ಬೆದರಿಕೆ, ರಿವಾಲ್ವರ್ ಸಹಿತ ಸಿಸಿಬಿ ಪೊಲೀಸರ ಬಲೆಗೆ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d