• About us
  • Contact us
  • Disclaimer
Friday, June 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

Paris Olympics 2024: ಬ್ಯಾಡ್ಮಿಂಟನ್ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಜೋಡಿ ಸಾತ್ವಿಕ್‌- ಚಿರಾಗ್

Coastal Times by Coastal Times
July 30, 2024
in ಕ್ರೀಡಾ ಸುದ್ದಿ
Paris Olympics 2024: ಬ್ಯಾಡ್ಮಿಂಟನ್ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಜೋಡಿ ಸಾತ್ವಿಕ್‌- ಚಿರಾಗ್
12
VIEWS
WhatsappTelegramShare on FacebookShare on Twitter

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ವಾಸ್ತವವಾಗಿ, ಮೊದಲ ಪಂದ್ಯದಲ್ಲಿ, ಭಾರತದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಆತಿಥೇಯ ಫ್ರೆಂಚ್ ಜೋಡಿಯಾದ ಕೊರ್ವಿ ಲ್ಯೂಕಾಸ್ ಮತ್ತು ಲೇಬರ್ ರೊನಾನ್ ವಿರುದ್ಧ 21-17, 21-14 ರಲ್ಲಿ ಜಯಗಳಿಸಿತ್ತು. ಅದೇ ಸಮಯದಲ್ಲಿ, ಈಗ ಫ್ರಾನ್ಸ್‌ನ ಕೊರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ ಸೋತಿದೆ. ಹೀಗಾಗಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ ತಮ್ಮ ಗುಂಪಿನಲ್ಲಿ ಟಾಪ್-2 ಸ್ಥಾನ ಪಡೆದುಕೊಂಡಿದೆ.

ಸಾತ್ವಿಕ್ ಮತ್ತು ಚಿರಾಗ್ ಜೋಡಿ ಟಾಪ್-2 ರೊಂದಿಗೆ ಗುಂಪು ಹಂತವನ್ನು ಕೊನೆಗೊಳಿಸಲಿದೆ. ಹೀಗಿರುವಾಗ ಈ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸಾತ್ವಿಕ್ ಮತ್ತು ಚಿರಾಗ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತದ ಬ್ಯಾಡ್ಮಿಂಟನ್‌ನಲ್ಲಿ ದೊಡ್ಡ ಸಾಧನೆಯಾಗಿದೆ. ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜುಲೈ 30 ರಂದು ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿದರೆ ಭಾರತದ ಜೋಡಿ ಗುಂಪು ಹಂತದಲ್ಲಿ ಅಗ್ರಸ್ಥಾನಕ್ಕೇರಲಿದೆ.

ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಡುವಿನ ಈ ಪಂದ್ಯ ಜುಲೈ 30 ರಂದು ಸಂಜೆ 05:30 ಕ್ಕೆ ನಡೆಯಲಿದೆ. ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್‌ ತಲುಪುವತ್ತ ಅವರ ದೃಷ್ಟಿ ಇದೆ. ಈ ಜೋಡಿ ಒಲಿಂಪಿಕ್ಸ್ ಪದಕ ಗೆಲ್ಲುವ ದೊಡ್ಡ ಸ್ಪರ್ಧಿಯಾಗಿದ್ದು, ಭಾರತೀಯರು ಈ ಜೋಡಿಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು – ಬೆಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ಸುರಕ್ಷೆ, ತ್ವರಿತ ಕಾರ್ಯಕ್ಕೆ ಆದ್ಯತೆ: ಶ್ರೀವಾಸ್ತವ

Next Post

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 29 ಸಾವು, 100ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

Related Posts

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ
ಕ್ರೀಡಾ ಸುದ್ದಿ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
32
ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ
ಕರಾವಳಿ

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

May 16, 2026
16
Next Post
ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 29 ಸಾವು, 100ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 29 ಸಾವು, 100ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

Discussion about this post

Recent News

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
41
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d