• About us
  • Contact us
  • Disclaimer
Tuesday, May 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಭಾ ಶ್ರೀನಿವಾಸ್ ನಾಯಕ್ ರವರ ಭಕ್ತಿ ಗೀತೆಗಳ ಆಲ್ಬಮ್ ‘ರಂಗಾ ನಿನ್ನ’ ಬಿಡುಗಡೆ

Coastal Times by Coastal Times
August 30, 2021
in ತಾಜಾ ಸುದ್ದಿ, ರಾಜ್ಯ
ವಿಭಾ ಶ್ರೀನಿವಾಸ್ ನಾಯಕ್ ರವರ ಭಕ್ತಿ ಗೀತೆಗಳ ಆಲ್ಬಮ್ ‘ರಂಗಾ ನಿನ್ನ’ ಬಿಡುಗಡೆ
63
VIEWS
WhatsappTelegramShare on FacebookShare on Twitter

ಮಂಗಳೂರು,ಆ.29: ಮಂಗಳೂರಿನ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ವತಿಯಿಂದ ಸಂಗೀತ ವಿದುಷಿ ವಿಭಾ ಶ್ರೀನಿವಾಸ್ ನಾಯಕ್ ಅವರ ಸಂಗೀತ ಸುಧೆಯ ‘ರಂಗಾ ನಿನ್ನ’.. ಭಕ್ತಿ ಗೀತೆಗಳ ಆಲ್ಬಮ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ಮಂಗಳೂರು ಪೊಲೀಸ್ ಆಯುಕ್ತರಾದ ಶಶಿ ಕುಮಾರ್ ಬಿಡುಗಡೆ ಮಾಡಿ, ಸ್ಥಳೀಯ ಕಲಾ ಪ್ರತಿಭೆಗಳು ಬೆಳಕಿಗೆ ತರುವ ಮತ್ತು ಕಲಾವಿದರಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ ಅಲ್ಭಂ ಬಿಡುಗಡೆ ಮಹತ್ವ ಪಡೆದಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೈಕಂಪಾಡಿಯ ಅನಘ ರಿಫೈನರೀಸ್ ಇದರ ಆಡಳಿತ ನಿರ್ದೇಶಕ ಸಾಂಬ ಶಿವರಾವ್, ಮಂಗಳೂರಿನ ಡಿಂಕಿ ಡೈನ್ ಇದರ ಆಡಳಿತ ನಿರ್ದೇಶಕರಾದ ಸ್ವರ್ಣ ಸುಂದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ನಿರ್ದೇಶಕಿ ವಿಭಾ ಶ್ರೀ ನಿವಾಸ ನಾಯಕ್ ಅಲ್ಭಂ ನ ಪರಿಚಯ ಮಾಡಿದ್ದಾರೆ.ಪುಷ್ಪರಾಜ್. ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.ಭಾಸ್ಕರ ರೈ ಕಟ್ಟ ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಸಂತೆಕಟ್ಟೆ ನಡುರಸ್ತೆಯಲ್ಲಿ ಯುವತಿಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ !!

Next Post

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ನಾಲ್ಕು ಜಿಲ್ಲೆಗಳಲ್ಲಿ ವೀಕೇಂಡ್ ಕರ್ಫ್ಯೂ-ರಾಜ್ಯ ಸರಕಾರದ ಆದೇಶ

Related Posts

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್
ಕ್ರೈಮ್ ನ್ಯೂಸ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
61
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
ರಾಜ್ಯ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
24
Next Post
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ನಾಲ್ಕು ಜಿಲ್ಲೆಗಳಲ್ಲಿ ವೀಕೇಂಡ್ ಕರ್ಫ್ಯೂ-ರಾಜ್ಯ ಸರಕಾರದ ಆದೇಶ

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ನಾಲ್ಕು ಜಿಲ್ಲೆಗಳಲ್ಲಿ ವೀಕೇಂಡ್ ಕರ್ಫ್ಯೂ-ರಾಜ್ಯ ಸರಕಾರದ ಆದೇಶ

Discussion about this post

Recent News

ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

May 19, 2026
29
ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

May 19, 2026
ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d