• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಅನುಮಾನಾಸ್ಪದ ಚಟುವಟಿಕೆಯ ಆರೋಪ: ಇಬ್ಬರು ಮಹಿಳೆಯರು ವಶಕ್ಕೆ

Coastal Times by Coastal Times
August 30, 2024
in ಕರಾವಳಿ
ಪುತ್ತೂರು: ಅನುಮಾನಾಸ್ಪದ ಚಟುವಟಿಕೆಯ ಆರೋಪ: ಇಬ್ಬರು ಮಹಿಳೆಯರು ವಶಕ್ಕೆ
103
VIEWS
WhatsappTelegramShare on FacebookShare on Twitter

ಪುತ್ತೂರು: ಮನೆಯೊಂದಕ್ಕೆ ದಿಢೀರ್‌ ದಾಳಿ ನಡೆಸಿದ ಪುತ್ತೂರು ನಗರ ಠಾಣೆ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದ ಘಟನೆ ಪುತ್ತೂರು ನಗರದ ಹೊರವಲಯ ಬನ್ನೂರಿನಲ್ಲಿ ಆ 29ರಂದು ಸಂಜೆ ನಡೆದಿದೆ. ಆ ಮನೆಯಲ್ಲಿ ಅನುಮಾನಸ್ಪದ ಚಟುವಟಿಕೆ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ . ಪೊಲೀಸರು ಭೇಟಿ ನೀಡಿದ ವೇಳೆ ಆ ಮನೆಯಲ್ಲಿ ಮನೆ ಒಡತಿಯ ಯೊಂದಿಗೆ ಮತ್ತೊಬ್ಬರು ಮಹಿಳೆಯೂ ಇದ್ದರು. ಇವರ ಹೊರತು ಮನೆಯಲ್ಲಿ  ಬೇರೆ ಯಾರು ಇರಲಿಲ್ಲ ಎನ್ನಲಾಗಿದೆ .

ವಿಚಾರಣೆ ವೇಳೆ ಇನ್ನೋರ್ವ ಮಹಿಳೆ ಮನೆಯೊಡತಿಯ ಗೆಳತಿ ಎಂದು ಹೇಳಿದ್ದಾಳೆನ್ನಲಾಗಿದೆ. ಇಬ್ಬರು ಮಹಿಳೆಯರ ಪೈಕಿ ಒಬ್ಬರು ಮುಸ್ಲಿಂ, ಇನ್ನೂಬ್ಬರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ್ದು ಇವರಿಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದು ಅನುಮಾನಕ್ಕೆ ಈಡಾಗಿತ್ತು ಎನ್ನಲಾಗಿದೆ. ಹಾಗೂ ಮನೆ ಸಮೀಪ ಅನುಮಾನಸ್ಪದ ವ್ಯಕ್ತಿಗಳು ಭೇಟಿ ನೀಡಿದ ಹಿನ್ನಲೆಯಲ್ಲಿ ಸಂಶಯದ ಮೇರೆಗೆ ಸಾರ್ವಜನಿಕರು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.ದಾಳಿಯ ವೇಳೆ ಸಾರ್ವಜನಿಕರ ಆರೋಪವನ್ನು ಪುಷ್ಟಿಕರಿಸುವ ಯಾವುದೇ ಸಾಕ್ಷ್ಯ ದೊರೆತಿಲ್ಲ  ಎಂದು ಹೇಳಲಾಗುತ್ತಿದೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ನಗರಸಭೆ ಎರಡನೇ ಅವಧಿಗೆ ಅಧ್ಯಕ್ಷೆಯಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆ

Next Post

ಮಂಗಳೂರು: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗಲಾಟೆ, ಯುವತಿಗೆ ಹಲ್ಲೆ , ಅಪರಿಚಿತ ವ್ಯಕ್ತಿ ವಿರುದ್ಧ ಬರ್ಕೆ ಠಾಣೆಯಲ್ಲಿ ದೂರು

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಮಂಗಳೂರು: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗಲಾಟೆ, ಯುವತಿಗೆ ಹಲ್ಲೆ , ಅಪರಿಚಿತ ವ್ಯಕ್ತಿ ವಿರುದ್ಧ ಬರ್ಕೆ ಠಾಣೆಯಲ್ಲಿ ದೂರು

ಮಂಗಳೂರು: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗಲಾಟೆ, ಯುವತಿಗೆ ಹಲ್ಲೆ , ಅಪರಿಚಿತ ವ್ಯಕ್ತಿ ವಿರುದ್ಧ ಬರ್ಕೆ ಠಾಣೆಯಲ್ಲಿ ದೂರು

Discussion about this post

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
61
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d