• About us
  • Contact us
  • Disclaimer
Monday, February 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೋದಿಗೆ ಕುಡ್ಲ ಹುಡುಗಿ ಆತಿಥ್ಯ : ನಿರ್ವಹಣಾ ತಂಡದ ನೇತೃತ್ವ ವಹಿಸಿದ್ದ ಸುಮಲ್

Coastal Times by Coastal Times
September 30, 2021
in ವಿದೇಶಿ ಸುದ್ದಿ
ಮೋದಿಗೆ ಕುಡ್ಲ ಹುಡುಗಿ ಆತಿಥ್ಯ : ನಿರ್ವಹಣಾ ತಂಡದ ನೇತೃತ್ವ ವಹಿಸಿದ್ದ ಸುಮಲ್
43
VIEWS
WhatsappTelegramShare on FacebookShare on Twitter

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಮೆರಿಕ ಪ್ರವಾಸದ ವೇಳೆ ಹೋಟೆಲ್‌ನಲ್ಲಿ ಆತಿಥ್ಯ ನೀಡಿದ ತಂಡದ ನೇತೃತ್ವವನ್ನು ಮಂಗಳೂರು ಮೂಲದ ಯುವತಿ ಸುಮಲ್ ಸಂದೀಪ್ ಕೋಟ್ಯಾನ್ ವಹಿಸಿದ್ದರು.
ಪ್ರಧಾನಿಯವರ ಆಹಾರ ಸುರಕ್ಷೆ ಸೇರಿದಂತೆ ಹಲವು ವಿಚಾರಗಳ ಜವಾಬ್ದಾರಿ ಅವರದಾಗಿತ್ತು. ಈ ಹಿಂದೆಯೂ ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿ ನೀಡಿದ್ದಾಗ ಸುಮಲ್‌ ಆತಿಥ್ಯ ನಿರ್ವಹಣೆ ಮಾಡಿದ್ದರು.

ಕುಂದಾಪುರ ಮೂಲಕ ಜುವೆಲ್ ಆಫ್ ಇಂಡಿಯಾ ವುಡ್‌ಲ್ಯಾಂಡ್ಸ್ ಡಿಸಿ ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಹೋಟೆಲ್ ಸಿಇಒ ಆನಂದ ಪೂಜಾರಿಯವರ ಸೂಚನೆ ಮೇರೆಗೆ ಸತತ ಎರಡನೇ ಬಾರಿ ಆತಿಥ್ಯ ನೀಡುವ ತಂಡದಲ್ಲಿದ್ದರು.

ತಮ್ಮ ಆತಿಥ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಬೆಳಗ್ಗೆ 5 ಗಂಟೆಗೆ ದಿನಚರಿ ಆರಂಭವಾಗುತ್ತಿತ್ತು. ನಮ್ಮ ತಂಡದಲ್ಲಿ ಎಂಟು ಮಂದಿ ಇದ್ದರು. ಮೋದಿಯವರ ಅಡುಗೆ ತಯಾರಿ ಕುರಿತಂತೆ ವಿಶೇಷವಾಗಿ ನಿಗಾ ವಹಿಸುವ ಜವಾಬ್ದಾರಿ ನನ್ನ ಮೇಲಿತ್ತು. ಆಹಾರದ ಸುರಕ್ಷತೆ, ಕೋವಿಡ್ ನಿಯಮ ಪಾಲನೆ ಕುರಿತಾಗಿಯೂ ಗಮನ ಹರಿಸಬೇಕಿತ್ತು. ದಕ್ಷಿಣ ಭಾರತದ ಇಡ್ಲಿ ಸಾಂಬಾರ್ ತಿಂದು ಮೋದಿ ಖುಷಿ ಪಟ್ಟರು. ಅವರ ಸರಳತೆ, ಸಹೃದಯತೆ ನೋಡಿ ಖುಷಿಯಾಯಿತು ಎಂದು ವಿವರಿಸಿದ್ದಾರೆ.

ಸುಮಲ್ ಅವರು ಮಂಗಳೂರು ತಾಲೂಕು ಪಂಚಾಯಿತಿ ನಿಕಟಪೂರ್ವ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸುನೀಲ್ ಕುಮಾರ್ ಗಂಜಿಮಠ ಅವರ ಕಿರಿಯ ಸಹೋದರಿಯ ಪುತ್ರಿ.
ಮಂಗಳೂರಿನ ಮೇರಿಹಿಲ್‌ ನಿವಾಸಿಗಳಾದ ಗೋಪಾಲ್‌ ಪೂಜಾರಿ ಹಾಗೂ ಸುಪಲ ದಂಪತಿಯ ಪುತ್ರಿಯಾಗಿರುವ ಸುಮಲ್‌ 10 ವರ್ಷಗಳಿಂದ ಅಮೆರಿಕದ ಐಟಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ. ಪತಿ ಸಂದೀಪ್‌ ಕೋಟ್ಯಾನ್‌ ಕೂಡ ಅಲ್ಲಿನ ಐಟಿ ಕಂಪೆನಿ ಉದ್ಯೋಗಿಯಾಗಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸಂಯುಕ್ತ ಆಯುಷ್ ಆಸ್ಪತ್ರೆ ಅಧಿಕೃತವಾಗಿ ಆರಂಭಗೊಂಡಿದೆ.

Next Post

ಮಂಗಳೂರು ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸಂವಾದ ಆಯೋಜಿಸಿದ ಮಂಗಳೂರು ಪೊಲೀಸ್ ಕಮೀಷನರ್

Related Posts

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್
ವಿದೇಶಿ ಸುದ್ದಿ

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

February 21, 2026
29
ಕಿಲಿಮಂಜಾರೋ ನಂತರ ಜಗತ್ತಿನ ಮೂರನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಹತ್ತಿದ 11ರ ಪೋರ ಮಂಗಳೂರಿನ ಆಯಾನ್ ಮೆಂಡನ್
ಕರಾವಳಿ

ಕಿಲಿಮಂಜಾರೋ ನಂತರ ಜಗತ್ತಿನ ಮೂರನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಹತ್ತಿದ 11ರ ಪೋರ ಮಂಗಳೂರಿನ ಆಯಾನ್ ಮೆಂಡನ್

January 3, 2026
30
Next Post
ಮಂಗಳೂರು ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸಂವಾದ ಆಯೋಜಿಸಿದ ಮಂಗಳೂರು ಪೊಲೀಸ್ ಕಮೀಷನರ್

ಮಂಗಳೂರು ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸಂವಾದ ಆಯೋಜಿಸಿದ ಮಂಗಳೂರು ಪೊಲೀಸ್ ಕಮೀಷನರ್

Discussion about this post

Recent News

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
6
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

February 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d