• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

Coastal Times by Coastal Times
September 30, 2023
in ವಿದೇಶಿ ಸುದ್ದಿ
ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!
60
VIEWS
WhatsappTelegramShare on FacebookShare on Twitter

ಇಸ್ಲಾಮಾಬಾದ್: ಪಾಕಿಸ್ತಾನದ ಇಬ್ಬರು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಪಾಕಿಸ್ತಾನದಲ್ಲಿ ಈ ಘಟನೆ ನಡೆದಿದ್ದು, ಪಾಕಿಸ್ತಾನದ ಖಾಸಗಿ ವಾಹಿನಿಯೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹೊಡೆದಾಡಿಕೊಂಡಿದ್ದಾರೆ. ಚರ್ಚಾ ಕಾರ್ಯಕ್ರಮದ ವೇಳೆ ವಾದ ತೀವ್ರಗೊಂಡ ಹಿನ್ನೆಲೆ ಪಾಕಿಸ್ತಾನ್‌ ತೆಹ್ರೀಕ್‌ ಇನ್‌ಸಾಫ್‌ (ಪಿಟಿಐ) ಪಕ್ಷದ ಪರವಾಗಿ ಬಂದಿದ್ದ ವಕೀಲ ಶೇರ್‌ ಅಫಜಲ್‌ ಮರವತ್‌ ಮತ್ತು ಪಾಕಿಸ್ತಾನ ಮುಸ್ಲಿಂ ಲೀಗ್‌ ಪರವಾಗಿ ಬಂದಿದ್ದ ಸೆನೆಟರ್‌ ಅಫಾನುಲ್ಹಾ ಖಾನ್‌ ಹೊಡೆದಾಡಿಕೊಂಡಿದ್ದಾರೆ.

مرشد کو گالی دو گے تو مرید تو جواب دے گا ہی۔۔ اور جواب بنتا بھی ہے! کوئی تو ان کو انکی زبان میں سمجانے والا ہو!
پکڑنا ہے یا چھوڑنا ہے 🤣😎 pic.twitter.com/i52eSgjrGL

— SB_Blog (@Bukhari2204) September 28, 2023

ಕಾರ್ಯಕ್ರಮ ನಡೆಸಿಕೊಡುತ್ತಿದ್ದ ನಿರೂಪಕ ತಡೆಯಲು ಯತ್ನಿಸಿದರೂ ಡೆಸ್ಕ್‌ನಿಂದ ಎದ್ದು ಗಲಾಟೆ ಮಾಡಿದ್ದಾರೆ. ಕೊನೆಗೆ ಸ್ಥಳದಲ್ಲಿದ್ದ ಇತರ ಸಿಬ್ಬಂದಿ ಇಬ್ಬರನ್ನೂ ದೂರ ಸರಿಸಿ ಗಲಾಟೆ ನಿಲ್ಲಿಸಿದ್ದಾರೆ. ಇದರ ವಿಡಿಯೊವನ್ನು @Bukhari2204 ಎನ್ನುವ ಬಳಕೆದಾರರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ವೀಡಿಯೊದಲ್ಲಿ, ಶೇರ್ ಅಫ್ಜಲ್ ಮರ್ವಾತ್ – ಮೆರೂನ್ ಶರ್ಟ್‌ನಲ್ಲಿ – ತನ್ನ ಕುರ್ಚಿಯಿಂದ ಎದ್ದು ಅಫ್ನಾನುಲ್ಲಾ ಖಾನ್‌ಗೆ ಕಪಾಳಮೋಕ್ಷ ಮಾಡುತ್ತಾರೆ. ಬಳಿಕ ಖಾನ್ ಕೂಡ ಅವರೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಟಿವಿ ನಿರೂಪಕ ಇಬ್ಬರನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಾರೆ. ಅದರೆ ಅದು ಸಫಲವಾಗುವುದಿಲ್ಲ. ಬಳಿಕ ಸಿಬ್ಬಂದಿ ಸದಸ್ಯರು ಇಬ್ಬರನ್ನು ಬೇರ್ಪಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಇಬ್ಬರು ಅಶ್ಲೀಲ ಪದಗಳಿಂದ ಬೈದಾಡಿಕೊಳ್ಳುತ್ತಾರೆ. ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದ್ದು, ಇದು ಹಾಲಿ ಪಾಕಿಸ್ತಾನ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹಲವರು ಟೀಕಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಪ್ರಕರಣ, ಪೆರೋಲ್ ಹಾಗೂ ಬೇಲ್‌ ಮೇಲೆ ಬಂದ ಭಯಾನಕ ಕ್ರಿಮಿನಲ್‌ ಗಳ ಕೃತ್ಯ

Next Post

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

Related Posts

ಒಂದು ಗಂಟೆ SEXಗೆ ಬರೋಬ್ಬರಿ 50 ಸಾವಿರ ರೂ.- ಅಮೆರಿಕದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಭಾರತೀಯ ಮೂಲದ ಉದ್ಯಮಿ ಬಂಧನ
ವಿದೇಶಿ ಸುದ್ದಿ

ಒಂದು ಗಂಟೆ SEXಗೆ ಬರೋಬ್ಬರಿ 50 ಸಾವಿರ ರೂ.- ಅಮೆರಿಕದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಭಾರತೀಯ ಮೂಲದ ಉದ್ಯಮಿ ಬಂಧನ

April 14, 2025
153
ಅಮೆರಿಕಕ್ಕೆ ಮತ್ತೆ ಡೋನಾಲ್ಡ್ ಟ್ರಂಪ್, ಯಾವ ರಾಜ್ಯಗಳಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಸಂಪೂರ್ಣ ಮಾಹಿತಿ
ವಿದೇಶಿ ಸುದ್ದಿ

ಅಮೆರಿಕಕ್ಕೆ ಮತ್ತೆ ಡೋನಾಲ್ಡ್ ಟ್ರಂಪ್, ಯಾವ ರಾಜ್ಯಗಳಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಸಂಪೂರ್ಣ ಮಾಹಿತಿ

November 6, 2024
45
Next Post
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

"ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ"

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
37
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
137
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d